Monday June 19 2017

Follow on us:

Contact Us

ಫೈನಲ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಹಾರ್ದಿಕ್ ಪಾಂಡ್ಯ ಸಿಕ್ಸರ್ ಗಳ ವೀಡಿಯೋ ನೋಡಿ

ನ್ಯೂಸ್ ಕನ್ನಡ ವರದಿ (19.06.2017): ಭಾರತ ನಿನ್ನೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಸೋತಿದ್ದರೂ ಭಾರತದ ಪರ ಭರ್ಜರಿಯಾಗಿ ಆಡಿದ್ದ ಹಾರ್ದಿಕ್ ಪಾಂಡ್ಯ ಹೊಸ ದಾಖಲೆ ಬರೆದಿದ್ದಾರೆ. ಐಸಿಸಿ ಆಯೋಜಿಸಿದ್ದ ಟೂರ್ನಿಯ ಫೈನಲ್ ನಲ್ಲಿ ಅತಿ ಕಡಿಮೆ ಎಸೆತದಲ್ಲಿ ಅರ್ಧಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.

ತಮ್ಮ ಅರ್ಧಶತಕವನ್ನು ಕೇವಲ 32 ಎಸೆತಗಳಲ್ಲಿ ಪೂರ್ತಿಗೊಳಿಸಿದ ಪಾಂಡ್ಯ ಆಸ್ಟ್ರೇಲಿಯಾ ವಿಕೆಟ್ ಕೀಪರ್ ಆಡಂ ಗಿಲ್‍ ಕ್ರಿಸ್ಟ್ ದಾಖಲೆಯನ್ನು ಮುರಿದಿದ್ದಾರೆ. 1999ರಲ್ಲಿ ಪಾಕ್ ವಿರುದ್ಧದ ಇಂಗ್ಲೆಂಡಿನ ಲಾರ್ಡ್ಸ್ ನಲ್ಲಿ ನಡೆದ ವಿಶ್ವಕಪ್ ಫೈನಲ್‍ನಲ್ಲಿ ಗಿಲ್‍ ಕ್ರಿಸ್ಟ್ 33 ಎಸೆತದಲ್ಲಿ 50 ರನ್ ಹೊಡೆದ್ದರು. ಹಾರ್ದಿಕ್ ಪಾಂಡ್ಯ 76 ರನ್( 43 ಎಸೆತ, 4 ಬೌಂಡರಿ, 6 ಸಿಕ್ಸರ್) ಸಿಡಿಸಿದ್ದಾಗ ಜಡೇಜಾರಿಂದಾಗಿ ರನೌಟ್‍ ಆಗಿ ಬಹಳಷ್ಟು ಆಕ್ರೋಶ ಹಾಗೂ ನಿರಾಸೆಯಿಂದ ಪೆವಿಲಿಯನ್ ಕಡೆ ನಡೆದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಾಷ್ಟ್ರಪತಿ ವಾಹನವನ್ನು ನಿಲ್ಲಿಸಿ ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟು ಮನಗೆದ್ದ PSI ನಿಜಲಿಂಗಪ್ಪ

ಮುಂದಿನ ಸುದ್ದಿ »

ಶಾಂತಿ ಕಾಪಾಡುವಲ್ಲಿ ಸರ್ವ ಧರ್ಮಿಯರ ಸಹಕಾರ ಅತ್ಯಗತ್ಯ: ಎಸ್.ಐ ಸತೀಶ್ 

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×