Tuesday November 14 2017

Follow on us:

Contact Us

ಪಡುಬಿದ್ರಿ: ಕೆಲಸಕ್ಕೆ ಹೋದ ಯುವತಿ ನಾಪತ್ತೆ

 

ಪಡುಬಿದ್ರಿ: ಕೆಲಸಕ್ಕೆ ತೆರಳಿದ ಯುವತಿಯೊರ್ವಳು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಚ್ಚಿಲ ಮುಳ್ಳಗುಡ್ಡೆ ನಿವಾಸಿ ರೇಷ್ಮಾ (24) ಎಂಬವಳೆ ನಾಪತ್ತೆಯಾದ ಯುವತಿ .ಈಕೆ ಉಡುಪಿ ಸಮೀಪದ ಉದ್ಯಾವರದಲ್ಲಿರುವ ಜಯಲಕ್ಷ್ಮಿ ಜವುಳಿ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದು, ನ.10 ರಂದು ಎಂದಿನಂತೆ ಕೆಲಸಕ್ಕೆಂದು ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ . ಮನೆ ಮಂದಿ ಹಲವು ಕಡೆ ಹುಡುಕಾಡಿ ಬಳಿಕ  ಪಡುಬಿದ್ರಿ ಠಾಣೆಗೆ ದೂರು ನೀಡಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಟೈಮ್ಸ್ ನೌ ಚಾನೆಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ ಪಾಪ್ಯುಲರ್ ಫ್ರಂಟ್

ಮುಂದಿನ ಸುದ್ದಿ »

ಸಚಿವ ರಮೇಶ್ ಕುಮಾರ್ ‘ರಾಕ್ಷಸ’ ಎಂದ ಈಶ್ವರಪ್ಪ ವಿರುದ್ಧ ಪ್ರತಿಭಟನೆ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×