Monday November 13 2017

Follow on us:

Contact Us

ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ಮುಸ್ಲಿಂ ಮುಖಂಡ ಗುಲಾಂ ಮಹಮ್ಮದ್ ಹೆಜಮಾಡಿ ಖಂಡನೆ

 

ನ್ಯೂಸ್ ಕನ್ನಡ ವರದಿ(13.11.2017): ಪಡುಬಿದ್ರಿ: ಬಂಟ್ವಾಳದಲ್ಲಿ ನಡೆದ ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಮಾತನಾಡುತ್ತಾ, ಮುಸ್ಲಿಮರ ಸುನ್ನತ್ ಪದ್ದತಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿಧಾನ ಪರಿಷತ್ ನ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪನವರ ಬೇಜವಾಬ್ದಾರಿಯುತ ಹೇಳಿಕೆಯನ್ನು ಮುಸ್ಲಿಂ ಮುಖಂಡ ಗುಲಾಂ ಮಹಮ್ಮದ್ ಹೆಜಮಾಡಿ ಖಂಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕೆಲವು ರಾಜಕಾರಣಿಗಳು ರಾಜಕೀಯ ಲಾಬಕ್ಕಾಗಿ ಮುಸಲ್ಮಾರ ಆಚಾರ ವಿಚಾರಗಳ ಬಗ್ಗೆ ಮಾತ್ರವಲ್ಲದೆ ವೈಯುಕ್ತಿಕ  ವಿಚಾರಕ್ಕೂ ಅಡಿಪಡಿಸುತ್ತಿದ್ದಾರೆ. ಈಶ್ವರಪ್ಪನವರು ಇತ್ತೀಚಿಗೆ  ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂಗಳ ಮುದ್ರಾಧಾರಣೆಯನ್ನು ನಿಷೇಧಿಸುವ ಸರಕಾರವು ಮುಸ್ಲಿಮರ ಸುನ್ನತಿ(ಮುಂಜಿ) ಕಾರ್ಯವನ್ನು ನಿಷೇಧಿಸಲು ತಾಕತ್ತಿದೆಯೇ ಎಂದು ಸರಕಾರಕ್ಕೆ ಸವಾಲು ಹಾಕಿದ್ದು, ಯೂಡಿರಪ್ಪರವರ ಸರಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಸುನ್ನತ್ ನಿಷೇಧಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನು ಮುಸ್ಲಿಂ ಸಮುದಾಯ ಖಂಡಿಸುತ್ತದೆ ಎಂದು ಗುಲಾಂ ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಭ್ರಷ್ಟ ಮುಖ್ಯಮಂತ್ರಿ ,ಅತ್ಯಾಚಾರಿ ಉಸ್ತುವಾರಿ ಜತೆಯಾಗಿ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ; ಯಡಿಯೂರಪ್ಪ

ಮುಂದಿನ ಸುದ್ದಿ »

ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ಗಾಳಿ ಸುದ್ದಿ: ಬಿಎಸ್ ಯಡಿಯೂರಪ್ಪ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×