Wednesday January 11 2017

Follow on us:

Contact Us
bgt

ಪೊಲೀಸರಿಂದ 28ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ

ನ್ಯೂಸ್ ಕನ್ನಡ ವರದಿ(11.01.2017)ಮುಂಡಗೋಡ: 28 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ  ಪೊಲೀಸ್ ಇಲಾಖೆಯಿಂದ ವಾಹನ ಚಾಲಕರಿಗೆ ಜಾಗೃತಿ ಮೂಡಿಸಲಾಯಿತು.

ಪಿಎಸ್‍ ಐ ಲಕ್ಕಪ್ಪ ನಾಯಕ ನೇತೃತ್ವದಲ್ಲಿ ಪಟ್ಟಣದ ಅಟೋ ಚಾಲಕರಿಗೆ, ಬಸ್ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆಯ ಸುರಕ್ಷೆತೆಯ ಮಾಹಿತಿ ನೀಡಿದರು. ರಸ್ತೆಯ ಸುರಕ್ಷತೆ ನಿಯಮ ಸರಿಯಾಗಿ ಪಾಲಿಸಿದರೆ ಅಪಘಾತಗಳು ಸಂಭವಿಸುವುದನ್ನು ತಡೆಯಬಹುದು ಅಪಘಾತ ನಡೆಯದಂತೆ ನೋಡಿಕೊಳ್ಳುವುದೇ ಎಲ್ಲರ ಕರ್ತವ್ಯ ಎಂದು ಹೇಳಿದರು.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅಗ್ನಿ ದುರಂತ: ನೊಂದ ಕುಟುಂಬಗಳಿಗೆ 15 ದಿನ ಆಹಾರ ಪೂರೈಕೆ- ಶಾಸಕ ಶಿವರಾಮ್

ಮುಂದಿನ ಸುದ್ದಿ »

ಉಮೇಶ್ ಶೆಟ್ಟಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ- ಕಮಿಷನರ್ ಚಂದ್ರಶೇಖರ್

ಸಿನೆಮಾ

  • 3

    ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

    January 19, 2017

    – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

    Read More
  • Chennai-Express-First-Look-tbwm

    ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

    January 18, 2017

    ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

    Read More
  • ra-one

    “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

    January 18, 2017

    ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×