Monday June 12 2017

Follow on us:

Contact Us

ಮಳೆಯ ಅಬ್ಬರಕ್ಕೆ ವಿದ್ಯುತ್ ತಂತಿ ಮೇಲೆ ಉರುಳಿದ ಮರ: ತಪ್ಪಿದ ಭಾರೀ ಅನಾಹುತ  

ನ್ಯೂಸ್ ಕನ್ನಡ ವರದಿ-(12.06.17)ಕಾಪು:  ರಾತ್ರಿ ಸುರಿದ ಮಳೆಯ ಅಬ್ಬರಕ್ಕೆ ದಂಡತೀರ್ಥ ಬಳಿ ಬೃಹತ್ ಮರವೊಂದು ವಿದ್ಯುತ್ ತಂತಿಯ ಮೇಲೆ ಉರುಳಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ವಿದ್ಯುತ್ ತಂತಿಯೆಲ್ಲಾ ನೆಲಕ್ಕೆ ಬಿದ್ದು ಅಪಾಯಕ್ಕೆ ಆಹ್ವಾನ ಕೊಡುತ್ತಿವೆ. ಹೆದ್ದಾರಿಯಲ್ಲಿ ಮರದ ರೆಂಬೆಗಳು ಹೆದ್ದಾರಿ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು ಸ್ಥಳೀಯರ ಚುರುಕು ಕಾರ್ಯಾಚರಣೆ ನಡೆಸಿ ಮರದ ರೆಂಬೆಗಳನ್ನು ತೆರವು ಗೊಳಿಸಿದ್ದಾರೆ. ಅದೃಷ್ಟವಶಾತ್, ವಿದ್ಯುತ್ ಸಂಪರ್ಕ ಇರದ ಕಾರಣ ಭಾರೀ ಅನಾಹುತ ತಪ್ಪಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಎಲ್ಲೂರು; ಸಲೀಂ ಮದನಿ ನೇತ್ರತ್ವದಲ್ಲಿ ಬಡ ಕುಟುಂಬಕ್ಕೆ ವಿವಿಧ ಸವಲತ್ತು ವಿತರಣೆ

ಮುಂದಿನ ಸುದ್ದಿ »

ಉಡುಪಿ ಜಿಲ್ಲೆಗೆ ಬ್ರಹ್ಮಾವರದಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×