Saturday August 12 2017

Follow on us:

Contact Us

ಸುರತ್ಕಲ್: ಗುಂಪು ಹಿಂಸಾ ಹತ್ಯೆಯ ವಿರುದ್ಧ ಬೃಹತ್ ಸಮಾವೇಶ

ನ್ಯೂಸ್ ಕನ್ನಡ ವರದಿ-(12.08.17): ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿಯ ವತಿಯಿಂದ “ಭಾರತದ ಗುಂಪು ಹಿಂಸಾ ಹತ್ಯೆಯನ್ನು ಪ್ರತಿರೋಧಿಸೋಣ” ರಾಷ್ಟ್ರೀಯ ಅಭಿಯಾನದ ಪ್ರಯುಕ್ತ ಬೃಹತ್ ಸಾರ್ವಜನಿಕ ಸಮಾವೇಶ ಸುರತ್ಕಲ್ ಸಿಟಿ ಬಸ್ ಸ್ಟಾಂಡ್ ಬಳಿ ನಡೆಯಿತು

SDPI ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ನೂರುಲ್ಲಾ ಕುಳಾಯಿ ಅಧ್ಯಕ್ಷತೆ ವಹಿಸಿದರು ಮುಖ್ಯ ಪ್ರಬಾಷಣಗರರಾಗಿ Sdpi ರಾಜ್ಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ SDTU ರಾಜ್ಯಾಧ್ಯಕ್ಷ ಅಬ್ದುಲ್ ಜಲೀಲ್ ಕೃಷ್ಣಾಪುರ ದಲಿತ ಸಂಘರ್ಷ ಸಮಿತಿ ಪುತ್ತೂರು ತಾಲ್ಲೂಕು  ಸಮಿತಿಯ ಅಧ್ಯಕ್ಷ ಆನಂದ ಮಿತ್ತಬೈಲು ಮಾತನಾಡಿದರು.

 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅಥಾವುಲ್ಲಾ ಜೋಕಟ್ಟೆ (ಪ್ರಧಾನ ಕಾರ್ಯದರ್ಶಿ SDPI ದ.ಕ.ಜಿಲ್ಲೆ,) ಐ.ಯಾಕೂಬ್.(ಅಧ್ಯಕ್ಷರು ಮುಹಿಯುದ್ದೀನ್ ಜುಮ್ಮಾ ಮಸೀದಿ ಸುರತ್ಕಲ್),ಅಯಾಝ್ ಕೃಷ್ಣಾಪುರ.(ಕಾರ್ಪೋರೇಟರ್ ಮಂಗಳೂರು ಮಹಾನಗರ ಪಾಲಿಕೆ),ಅಬೂಬಕ್ಕರ್ ಸಿದ್ದೀಕ್ ಮುಲ್ಕಿ(ವಲಯಾಧ್ಯಕ್ಷರು PFI ಮುಲ್ಕಿ), ಅಝೀಝ್ ಸುರತ್ಕಲ್ (ವಲಯಾಧ್ಯಕ್ಷರು PFI ಸುರತ್ಕಲ್)ಹನೀಪ್ ಕಾವೂರು(ಪ್ರಧಾನ ಕಾರ್ಯದರ್ಶಿ ಮಂಗಳೂರು ಉತ್ತರ ಕ್ಷೇತ್ರ)ಸಲಾಂ ಸೂರಿಂಜೆ(ಗ್ರಾಮ ಪಂಚಾಯತ್ ಸದಸ್ಯರು ಸೂರಿಂಜೆ,ಲಿಯಾಕತ್ ಸೂರಿಂಜೆ(ಸದಸ್ಯರು ಗ್ರಾಮ ಪಂಚಾಯತ್ ಸೂರಿಂಜೆ ಮೊದಲಾದವರು ಭಾಗವಹಿಸಿದರು

Sdpi ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಅಸ್ತಾರ್ ಅಡ್ಡೂರು ಪ್ರಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು,ಮೂಲ್ಕಿ-ಮೂಡಬಿದ್ರೆ ಕ್ಷೇತ್ರ ಸಮಿತಿಯ ಅಧ್ಯಕ್ಷ ಜಮಾಲ್ ಜೊಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆಸ್ಪತ್ರೆಯಲ್ಲಿ ಮಕ್ಕಳು ಮೃತಪಟ್ಟಿದ್ದು ದುರಂತವಲ್ಲ, ಅದೊಂದು ಸಾಮೂಹಿಕ ಹತ್ಯಾಕಾಂಡ: ಕೈಲಾಶ್ ಸತ್ಯಾರ್ಥಿ

ಮುಂದಿನ ಸುದ್ದಿ »

ಎಲ್ಲೂರು; 48.39ಲಕ್ಷ ರೂ. ವೆಚ್ಚದ ಅಭಿವೃದ್ಧಿ ಅದಾನಿ ಯುಪಿಸಿಎಲ್ ಕಾಮಗಾರಿಗಳಿಗೆ ಚಾಲನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×