Thursday June 8 2017

Follow on us:

Contact Us

ಪ್ರಯಾಣಿಕನ ಸೋಗಿನಲ್ಲಿ ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಸೆರೆ

ನ್ಯೂಸ್ ಕನ್ನಡ ವರದಿ-(08.06.17)ರೈಲಿನಲ್ಲಿ ಸಾಮಾನ್ಯ ಪ್ರಯಾಣಿಕನಂತೆ ಸೋಗು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಗಾರಪೇಟೆಯ ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಗಾರಪೇಟೆ ತಾಲೂಕಿನ ಪಾಲರ್ ನಗರದ ನಿವಾಸಿಯಾದ ಲಾರೆನ್ಸ್(41) ಎಂದು ಗುರುತಿಸಲಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೇ ಸ್ಟಶನ್ ನ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಈತನಿಂದ ಸುಮಾರು 22ಲಕ್ಷರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ ಮೊಬೈಲ್, ಲ್ಯಾಪ್ ಟಾಪ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಕಾರ್ಯಾಚರಣೆಯ ನೇತೃvತ್ವವನ್ನು ಪಿಎಸ್ಸೈ ಕೃಷ್ಣಪ್ಪ, ಪ್ರೊಬೆಶನರಿ ಪಿಎಸ್ಸೈ ಭಾರತಿ ವಹಿಸಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರೈತರನ್ನು ಮಧ್ಯವರ್ತಿಗಳಿಂದ ಪಾರು ಮಾಡಿ: ಇಂಜಿನಿಯರ್ ಸಲೀಮ್ ಅಹ್ಮದ್

ಮುಂದಿನ ಸುದ್ದಿ »

ಕೆ.ಆರ್ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಕಚೇರಿ ಉದ್ಘಾಟನೆ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×