Thursday October 12 2017

Follow on us:

Contact Us

400 ಮೀ ಓಟದಲ್ಲಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡ ತೃಶಾ ರಾಜ್ಯಮಟ್ಟಕ್ಕೆ ಆಯ್ಕೆ

ನ್ಯೂಸ್ ಕನ್ನಡ ವರದಿ-(12.10.17): ಕಾಪು: ಉಡುಪಿ ಜಿಲ್ಲಾ ಪಂಚಯತ್ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳು ಮೂಡುಬೆಳ್ಳೆ ಇವರ ಸಹಯೋಗದಲ್ಲಿ ಮೂಡುಬೆಳ್ಳೆ ಸಂತ ಲಾರೆನ್ಸ್ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀಯುತ ಅಮ್ರತೇಶ್ ಉಳ್ಳಾಲ ಮತ್ತು ಶ್ರೀಮತಿ ರೇಶ್ಮಾ ದಂಪತಿಗಳ ಪುತ್ರಿ ತೃಶಾ ಇವರು 400 ಮೀ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಉಡುಪಿ ಸೈಂಟ್ ಸಿಸಿಲಿಯಾ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿ ವಿದ್ಯಾರ್ಥಿನಿ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಎರಡು ಕೋಟಿ ರೂ ವೆಚ್ಚದಲ್ಲಿ ಉಚ್ಚಿಲ-ಮುದರಂಗಡಿ ರಸ್ತೆ ದ್ವಿಪಥ; ಶೀಘ್ರದಲ್ಲಿ ಕಾಮಗಾರಿ ಪ್ರಾರಂಭ

ಮುಂದಿನ ಸುದ್ದಿ »

ತ್ಯಾಜ್ಯ ಘಟಕಕ್ಕೆ ವಿರೋಧದ ಹಿಂದೆ ರಾಜಕೀಯ ನಡೆಯುತ್ತಿದೆ; ಸೊರಕೆ ಆರೋಪ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×