Sunday February 11 2018

Follow on us:

Contact Us

ಉಚ್ಚಿಲದಲ್ಲಿ ಫೆ,24,25 ಕ್ಕೆ “ಕುಮಾರಣ್ಣ ಟ್ರೋಫಿ 2018”

ನ್ಯೂಸ್ ಕನ್ನಡ ವರದಿ-(11.2.18): ಪಡುಬಿದ್ರಿ: ಜೆ.ಡಿ.ಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಅಭಿಮಾನಿ ಬಳಗ ಉಚ್ಚಿಲ .ಇವರ ಆಶ್ರಯದಲ್ಲಿ ಪ್ರಥಮ ಬಾರಿಗೆ ಉಚ್ಚಿಲದ ಬಬುಲ್ ಗ್ರೌಂಡ್ ನಲ್ಲಿ 40 ಗಜಗಳ ಹೊನಲು ಬೆಳಕಿನ ” ಕುಮಾರಣ್ಣ ಟ್ರೋಫಿ 2018″ ಕ್ರಿಕೆಟ್ ಪಂದ್ಯಾಕೂಟವು ಫೆ, 24,25 ರಂದು ನಡೆಯಲಿದ್ದು, ವಿಜೇತ ತಂಡಕ್ಕೆ ಪ್ರಥಮ ರೂ 20,000 ಹಾಗು ಶಾಶ್ವತ ಫಲಕ, ದ್ವಿತೀಯ ಸ್ಥಾನವನ್ನು ಪಡಕೊಂಡ ತಂಡಕ್ಕೆ ರೂ 10,000 ಹಾಗು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು .

ಈ ಪಂದ್ಯಾಕೂಟಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯದ ಹಲವಾರು ಜೆ.ಡಿ.ಎಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಜೆ.ಡಿ.ಎಸ್ ಸಂಘಟನಾ ಕಾರ್ಯದರ್ಶಿ ರಝಾಕ್ ಕರೀಂ ಉಚ್ಚಿಲ ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಜನೀಕಾಂತ್ ರದ್ದು ಕೇಸರಿ ಬಣ್ಣದ ಪಕ್ಷವಲ್ಲವೆಂಬ ನಂಬಿಕೆಯಿದೆ: ಕಮಲ್ ಹಾಸನ್

ಮುಂದಿನ ಸುದ್ದಿ »

ಬಾಬರಿ ಮಸ್ಜಿದ್ ಮತ್ತು ತಲಾಖ್ ಪ್ರಕರಣಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಒವೈಸಿ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×