Wednesday October 11 2017

Follow on us:

Contact Us

ವಿಜಯಪುರ: ಯುವಕನಿಗೆ ಚೂರಿ ಇರಿತ

ನ್ಯೂಸ್ ಕನ್ನಡ ವರದಿ-(11.10.17): ಅಪರಿಚಿತ ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿದ ಘಟನೆ ವಿಜಯಪುರ ನಗರದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಸ್ಥಳೀಯ ಷಾಪೇಟೆ ನಿವಾಸಿ ಆಸೀಫ್ (20) ಚೂರಿ ಇರಿತಕ್ಕೊಳಗಾದ ಯುವಕ.

ನಿನ್ನೆ ತಡರಾತ್ರಿ ಯುವಕನ ಕುತ್ತಿಗೆಗೆ ಚೂರಿ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇನ್ನು ಆಸೀಫ್ ಚೂರಿ ಇರಿತದಿಂದ ತಡರಾತ್ರಿಯಿಂದಲೂ ಸ್ಥಳದಲ್ಲೇ ಬಿದ್ದಿದ್ದನ್ನು ಕಂಡು ಸ್ಥಳೀಯರು ಮಾಹಿತಿ ನೀಡಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಗ್ರಾಮಸಭೆಯಲ್ಲಿ ಗ್ಯಾಸ್ ಗೋಡೌನ್ ಗದ್ದಲ; ಸದಸ್ಯರ ನಡುವೆ ಮಾತಿನ ಚಕಮಕಿ

ಮುಂದಿನ ಸುದ್ದಿ »

ಮಂಚಿ: ಪಂಚ ವಾರ್ಷಿಕೋತ್ಸವ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×