Tuesday June 13 2017

Follow on us:

Contact Us

ಯಂಗ್ ಸ್ಟಾರ್ ಕಲ್ಲಡ್ಕದಿಂದ ಸೌಹಾರ್ದತೆಗಾಗಿ ಇಫ್ತಾರ್ ಕೂಟ

ನ್ಯೂಸ್ ಕನ್ನಡ ವರದಿ-(13.06.17): ಕೋಮುದಳ್ಳುರಿಯಿಂದ ಬೇಯುತ್ತಿರುವ ಕಲ್ಲಡ್ಕದಲ್ಲಿ ಸಾಮರಸ್ಯವನ್ನು ಮರುಸ್ಥಾಪಿಸಲು ಯಂಗ್ ಸ್ಟಾರ್ ಕಲ್ಲಡ್ಕ ಯುವಕರ ಸಂಘದಿಂದ ಇಫ್ತಾರ್ ಕೂಟವು ಕಲ್ಲಡ್ಕ ನಗರ್ ಬಾಳಿಯೂರು ಸಿಟಿ ವಸತಿ ಸಮುಚ್ಛಯದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಎಲ್ಲಾ ಧರ್ಮೀಯರನ್ನು ಆಹ್ವಾನಿಸಲಾಗಿದ್ದು, ಹಲವರು ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಯುವಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್, ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ, ಬಂಟ್ವಾಳ ಕಾರ್ಪೊರೇಟರ್ ಮೂನಿಶ್ ಅಲಿ, ನಾಸಿರ್ ಮದನಿನಗರ, ನೌಶಾದ್ ವಾಮಂಜೂರು, ಸಿದ್ದೀಕ್ ಜಿ.ಎಸ್, ಅಶ್ರಫ್ ಅರಬಿ, ಫಾರೂಕ್ ಉಪಸ್ಥಿತರಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಉಡುಪಿ ಜಿಲ್ಲೆಗೆ ಬ್ರಹ್ಮಾವರದಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ

ಮುಂದಿನ ಸುದ್ದಿ »

ಕಲ್ಲಡ್ಕ Update : ಮತ್ತೆ ಮುಸ್ಲಿಮ್ ಯುವಕನಿಗೆ ಹಲ್ಲೆ, ಮಸೀದಿಗೆ ಕಲ್ಲೆಸೆತ, ಪರಿಸ್ಥಿತಿ ಉದ್ವಿಗ್ನ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

    August 16, 2017

    ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×