Thursday January 11 2018

Follow on us:

Contact Us

ಬಸ್ಸಿನಲ್ಲಿ ಮೃತಪಟ್ಟ ಪ್ರಯಾಣಿಕ: ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಬಿಟ್ಟು ಹೋದ ಕಂಡಕ್ಟರ್!

ನ್ಯೂಸ್ ಕನ್ನಡ ವರದಿ-(11.01.18): ಕೃಷ್ಣಗಿರಿ (ತಮಿಳುನಾಡು): ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವ್ಯಕಿಯೋರ್ವ ಮೃತಪಟ್ಟಿದ್ದು, ಶವವನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದಳ್ಳಿ ಇಳಿಸಿ ಕಂಡಕ್ಟರ್ ಆಮಾವೀಯವಾಗಿ ವರ್ತಿಸಿದ ಘಟನೆಯೊಂದು ನಡೆದಿದೆ.

ತಮಿಳುನಾಡಿನ ರಾಜ್ಯ ರಸ್ತೆ ಸಾರಿಗೆ ಬಸ್ಸಿನಲ್ಲಿ ಬೆಂಗಳೂರಿನಿಂದ ತಿರುವಣ್ಣಾಮಲೈ ಗೆ ಪ್ರಯಾಣಿಸುತ್ತಿದ್ದ 43 ವರ್ಷದ ರಾಧಾಕೃಷ್ಣನ್ ಹಾಗೂ 54 ವರ್ಷದ ವೀರನ್. ಇವರು ಬೆಂಗಳೂರಿನ ಕಟ್ಟಡ ಕಾರ್ಮಿಕರಾಗಿದ್ದಾರೆ. ಇವರಲ್ಲಿ ವೀರನ್ ದಾರಿ ಮಧ್ಯೆ ಮೃತಪಟ್ಟಿದ್ದು, ಬಸ್ ಕಂಡಕ್ಟರ್ ರಾಧಾಕೃಷ್ಣನ್ ಮತ್ತು ವೀರನ್ ಮೃತದೇಹವನ್ನು ಹೆದ್ದಾರಿಯ ಪಕ್ಕದಲ್ಲಿ ಇಳಿಸಿ ತೆರಳಿರುವ ದಾರುಣ ಘಟನೆ ನಡೆದಿದೆ.

ಇನ್ನು ಶವದ ಪಕ್ಕದಲ್ಲಿ ಕುಳಿತುಕೊಂಡಿದ್ದ, ರಾಧಾಕೃಷ್ಣನ್ ಅವರನ್ನು ಗಮನಿಸಿದ ಮಾಧ್ಯಮದವರು ಅವರೊಂದಿಗೆ ಪ್ರಶ್ನಿಸಿದಾಗ ಈ ಅಮಾನವೀಯ ಘಟನೆಯು ಬೆಳಕಿಗೆ ಬಂದಿದೆ. ‘ನಾನು ಬೆಂಗಳೂರಿನಿಂದ ತಿರುವಣ್ಣಾಮಲೈಗೆ ಪ್ರಯಾಣಿಸುತ್ತಿದ್ದು, ದಾರಿ ಮಧ್ಯೆ ಈ ಘಟನೆ ನಡೆದಿದೆ. ಕಂಡಕ್ಟರ್ ಮಾನವೀಯತೆ ಇಲ್ಲದವರಂತೆ ವರ್ತಿಸಿದ್ದಾನೆ ಎಂದ ರಾಧಾಕೃಷ್ಣನ್ ನಾನು ಟಿಕೆಟ್ ವಾಪಸ್ ಕೊಡುವಂತೆ ಕೇಳಿದರು ಅದಕ್ಕೆ ಆತ ನಿರಾಕರಿಸಿದ ಇನ್ನು ಬೇರೆಯಾವುದಾದರೂ ಆಂಬ್ಯುಲೆನ್ಸ್ ಬರುತ್ತದೆಯಾ ಎಂದು ಕಾದು ಕುಳಿತಿದ್ದೇನೆ’ ಎಂದು ತನ್ನ ಅಳಲನ್ನು ತೋಡಿಕೊಂಡ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಈ ಮಣ್ಣಿನ ರಾಶಿ ಅಗೆದಾಗ ಸಿಕ್ಕಿದ್ದೇನೆಂದು ನೋಡಿದರೆ ನೀವು ಆಶ್ಚರ್ಯಚಕಿತರಾಗುತ್ತೀರಿ!

ಮುಂದಿನ ಸುದ್ದಿ »

ಚಪ್ಪಲಿಯಡಿಯಲ್ಲಿ ಕ್ಯಾಮರಾ ಇಟ್ಟು ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಯ ಸೆರೆ!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×