Thursday August 10 2017

Follow on us:

Contact Us

ಲವ್ ಜಿಹಾದ್: ಸುಪ್ರೀಂ ಕೋರ್ಟ್‍ಗೆ ಸಾಕ್ಷ್ಯಗಳನ್ನು ಸಲ್ಲಿಸಲು ವಿಫಲರಾದ ವಕೀಲರು!

ನ್ಯೂಸ್ ಕನ್ನಡ ವರದಿ-(10.08.17): ಹಿಂದು ಮತ್ತು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸುವ ನಾಟಕವಾಡಿ ಇಸ್ಲಾಮ್ ಧರ್ಮಕ್ಕೆ ಮತಾಂತರಗೊಳಿಸುವ ಲವ್ ಜಿಹಾದ್ ಎಂಬ ಷಡ್ಯಂತ್ರವೊಂದು ಭಾರತದಲ್ಲಿ ಜಾರಿಯಲ್ಲಿದೆ ಎಂದು ಸಂಘಪರಿವಾರದ ಸಂಘಟನೆಗಳು ಆರೋಪಿಸಿತ್ತು. ಅಲ್ಲದೇ ಸಾವಿರಾರು ಹಿಂದೂ ಯುವತಿಯರನ್ನು ಅಪಹರಿಸಿ ಮತಾಂತರ ಮಾಡಲಾಗಿದೆ ಎಂಬ ವಾದವನ್ನೂ ಮಾಡಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಸುಪ್ರೀಂ ಕೋರ್ಟ್‍ಗೆ ಸಾಕ್ಷ್ಯಗಳನ್ನು ಸಲ್ಲಿಸುವಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್‍ನಲ್ಲಿ ದಾವೆ ಹೂಡಲಾಗಿತ್ತು. ಈ ಕುರಿತಾದಂತೆ ಸುಪ್ರೀಮ್ ಕೋರ್ಟ್‍ಗೆ ಸಮರ್ಪಕವಾದ ಸಾಕ್ಷ್ಯಗಳನ್ನು ನನಗೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲವೆಂದು ಅಡಿಶನಲ್ ಸಾಲಿಸಿಟರ್ ಜನರಲ್ ಮಹಿಂದರ್ ಸಿಂಗ್ ತಿಳಿಸಿದ್ದಾರೆಂದು ಎ.ಎನ್.ಐ ವರದಿ ಮಾಡಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸರಕಾರಿ ಶಾಲೆಗಳ ಸೌಲಭ್ಯ ಕಂಡು ಖಾಸಗಿ ಶಾಲೆಗೆ ಗುಡ್ ಬೈ ಹೇಳಿದ 900 ವಿದ್ಯಾರ್ಥಿಗಳು!

ಮುಂದಿನ ಸುದ್ದಿ »

ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಈವರೆಗೆ ಮೃತಪಟ್ಟ ವಿದ್ಯಾರ್ಥಿಗಳೆಷ್ಟು ಗೊತ್ತೇ?

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×