Thursday August 3 2017

Follow on us:

Contact Us

ರಕ್ತ ದಾನಕ್ಕೆ ಜಾತಿ ಧರ್ಮದ ಭೇಧವಿಲ್ಲ, ಬನ್ನಿ ರಕ್ತ ನೀಡಿ ಜೀವ ಉಳಿಸುವ: ನಿಚ್ಚು ಮೆಹಫಿಲ್

ನ್ಯೂಸ್ ಕನ್ನಡ ವರದಿ: ರಕ್ತದಾನಿಗಳ ಆಶಾಕಿರಣ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)

ಮಂಗಳೂರಿನ ಇತಿಹಾಸದಲ್ಲೇ ಇಂದೆಂದೂ ಕಂಡರಿಯದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ವರ್ಷಾಚರಣೆ. “ರಕ್ತ ನೀಡುವ ಜೀವ ಉಳಿಸುವ”ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕದ ಉದ್ದಗಲಕ್ಕೂ ಮನೆಮಾತಾಗಿರುವ ಬ್ಲಡ್ ಹೆಲ್ಪ್ ಲೈನ್ ಕಾರ್ಯ ಶ್ಲಾಘನೀಯ.ತನ್ನ ಒಂದು ವರ್ಷದಲ್ಲಿ 4000 ಕ್ಕೂ ಮಿಕ್ಕ ಸದಸ್ಯರನ್ನು ಒಳಗೊಂಡು ರೋಗಿಗಳಿಗೆ ಬೇಕಾದ ಅತ್ಯಾವಶ್ಯಕ ರಕ್ತವನ್ನು ಕ್ಲಪ್ತ ಸಮಯದಲ್ಲಿ ಪೊರೈಸುತ್ತಿದೆ.

ಕಳೆದ ವರ್ಷ ಸ್ವಾತಂತ್ರ್ಯ ದಿವಸದಂದು ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಆರಂಭಗೊಂಡ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಸಮಾಜ ಸೇವೆ ಇಂದು ಕರ್ನಾಟಕದ ಮೂಲೆ ಮೂಲೆಗಳಲ್ಲೂ ರಕ್ತದಾನ ಶಿಬಿರ ಮಾಡುವ ಮೂಲಕ ರೋಗಿಗಳ ಪಾಲಿಗೆ ಬೆನ್ನೆಲುಬಾಗಿ ನಿಂತಿದೆ.

ಜಾತಿ ಮತ ಭೇದವಿಲ್ಲದೆ ದಿನದ ಇಪ್ಪತ್ತನಾಲಕ್ಕು ಗಂಟೆಯಲ್ಲೂ ಉತ್ತಮ ರೀತಿಯಲ್ಲಿ ರೋಗಿಗಳಿಗೆ ಬೇಕಾದ ರಕ್ತವನ್ನು ನೀಡುವ ಮೂಲಕ ಕಾರ್ಯನಿರ್ವಹಿಸುತ್ತಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಗ್ರೂಪಿನ ಅಡ್ಮೀನ್ ವರ್ಗದವರನ್ನೂ ಸದಸ್ಯರನ್ನೂ ಅಭಿನಂದಿಸುತ್ತೇನೆ.

ನಿಚ್ಚು ಮಗಳೂರು ಮೆಹಫಿಲ್

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪವರ್ ಮಿನಿಸ್ಟರ್’ನ ಪವರ್ ಏನೆಂದು ಬಿಜೆಪಿಗೆ ಗೊತ್ತಿದೆ: ಜಿ.ಪರಮೇಶ್ವರ್

ಮುಂದಿನ ಸುದ್ದಿ »

ಕುಡಿದ ಮತ್ತಿನಲ್ಲಿ ಪ್ರಪಾತಕ್ಕೆ ಬಿದ್ದ ಯುವಕರು: ವೈರಲ್ ವೀಡಿಯೋ ಕುರಿತಾದ ಮಾಹಿತಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×