ಶಾಸಕ ಜಮೀರ್ ಅಹ್ಮದ್‌ಗೆ ಲಘು ಹೃದಯಾಘಾತ: ಖಾಸಗಿ ಆಸ್ಪತ್ರೆಗೆ ದಾಖಲು

0
111

ನ್ಯೂಸ್ ಕನ್ನಡ ವರದಿ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಸದ್ಯ ವೈದ್ಯರು ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here