Tuesday September 19 2017

Follow on us:

Contact Us

ಖಮರುಲ್ ಇಸ್ಲಾಂ ನಿಧನ: ಸಂತಾಪ ಸೂಚಿಸಿದ ಇಂಡಿಯನ್ ಸೋಶಿಯಲ್ ಫಾರಂ

ನ್ಯೂಸ್ ಕನ್ನಡ ವರದಿ(19.9.17): ಹಿರಿಯ ರಾಜಕಾರಣಿ,ಮಾಜಿ ಸಚಿವ ಹಾಲಿ ಶಾಸಕ ಮತ್ತು ಅಲ್ಪಸಂಖ್ಯಾತ ನಾಯಕ ಖಮರುಲ್ ಇಸ್ಲಾಂರ ನಿಧನವು ರಾಜ್ಯಕ್ಕೆ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ, ಮತ್ತು ಶಾಬಾನು ಪ್ರಕಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾದಾಗ ಕೇಂದ್ರ ಸರಕಾರದ ವಿರುದ್ಧ ಧ್ವನಿ ಎತ್ತಿದ್ದ ಕೆಲವೇ ಕೆಲವು ಮುಸ್ಲಿಮರಲ್ಲಿ ಖಮರುಲ್ ಇಸ್ಲಾಂ  ಒಬ್ಬರು.

ಇಂತಹ  ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ಮುಸ್ಲಿಂ ಸಮುದಾಯವು ಇಂದು ದುಃಖ ಭರಿತವಾಗಿದೆ, ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಇಂಡಿಯನ್  ಸೋಶಿಯಲ್ ಫೋರಮ್  ಜಿದ್ದಾ ಘಟಕವು ಪ್ರಾರ್ಥಿಸುತ್ತದೆ ಎಂದು ಇಂಡಿಯನ್  ಸೋಶಿಯಲ್ ಫೋರಮ್ ಅಧ್ಯಕ್ಷ ಇಸ್ಮಾಯಿಲ್ ಕಲ್ಲಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕೆ.ಸಿ.ಎಫ್ ದಮ್ಮಾಮ್ ಝೋನ್ ಹಜ್ ಸ್ವಯಂ ಸೇವಕರಿಗೆ ಅಭಿನಂದನೆ

ಮುಂದಿನ ಸುದ್ದಿ »

ಬುರೈದ: ಇಂಡಿಯನ್ ಸೋಷಿಯಲ್ ಫಾರಂ ನೆರವಿನಿಂದ ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿದ ಅರೀಫಾ ಸುಲ್ತಾನಾ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×