ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22ರಂದು ನೇಣು

0
62

ನ್ಯೂಸ್ ಕನ್ನಡ ವರದಿ: ನಿರ್ಭಯಾ ಅಪರಾಧಿಗಳಿಗೆ ಮರಣ ದಂಡನೆಗೆ ಮುಹೂರ್ತ ನಿಗದಿಯಾಗಿದೆ. ಜನವರಿ 22ರಂದು ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ದೆಹಲಿಯ ಪಟಿಯಲಾ ಹೌಸ್ ಕೋರ್ಟ್​ ಆದೇಶಿಸಿದೆ.

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಧಿಸಿರುವ ಮರಣ ದಂಡನೆಯ ಶೀಘ್ರ ಜಾರಿಗೆ ಆಗ್ರಹಿಸಿ ಸಂತ್ರಸ್ಥೆಯ ತಾಯಿ ಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ಆದೇಶಿಸಿದೆ.

LEAVE A REPLY

Please enter your comment!
Please enter your name here