ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಜನ ಕಾರ್ಮಿಕರು ನಾಪತ್ತೆ

0
116

ನ್ಯೂಸ್ ಕನ್ನಡ ವರದಿ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ, ಇಂಗಳಹಳ್ಳಿ ಬಳಿಯ ಹಳ್ಳದ ನಡುಗಡ್ಡೆಯಲ್ಲಿ ಜನ ಕಾರ್ಮಿಕರು ಸಿಲುಕಿದ್ದಾರೆ ಎಂದು ವರದಿಯಾಗಿದೆ

ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಹಾಗೂ ಶಿಶುವಿನಹಳ್ಳಿ ನಡುವಿನ ಸೇತುವೆ ಕಾಮಾಗರಿಯ ಕೆಲಸ ನಿರ್ವಹಿಸುತ್ತಿದ್ದ ಜನ ಕಾರ್ಮಿಕರು ಹಳ್ಳದ ಮಧ್ಯೆ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ್ ನಾಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here