ಅಧಿಕ ರಕ್ತದೊತ್ತಡದಿಂದ ಪ್ರಭಾವಿ ನಾಯಕ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲು

0
155

ನ್ಯೂಸ್ ಕನ್ನಡ ವರದಿ: ಡಿ.ಕೆ. ಶಿವಕುಮಾರ್ ಅವರನ್ನು ಅಧಿಕ ರಕ್ತದೊತ್ತಡದಿಂದಾಗಿ ಮಂಗಳವಾರ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಶಿವಕುಮಾರ್ ಅವರನ್ನು ಪತ್ನಿ ಮತ್ತು ಮಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಕಾಂಗ್ರೆಸ್ ನಾಯಕನಿಗೆ ಮೂರು ದಿನಗಳ ವಿಶ್ರಾಂತಿಯನ್ನು ಮಾಡುವಂತೆ ತಿಳಿಸಿದ್ದಾರೆ ಮತ್ತು ಯಾವುದೇ ಸಂದರ್ಶಕರಿಗೆ ಅವಕಾಶ ನೀಡದಂತೆ ಅವರ ಕುಟುಂಬ ಸದಸ್ಯರನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here