Tuesday March 13 2018

Follow on us:

Contact Us

ಯಡಿಯೂರಪ್ಪ ಕಾಂಗ್ರೆಸ್ ಪಕ್ಷಕ್ಕೆ ಬಂದರೂ ನಾವು ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ನ್ಯೂಸ್ ಕನ್ನಡ ವರದಿ-(13.3.18): ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ವಿಪರೀತವಾಗುತ್ತಿದೆ. ಉಭಯ ಪಕ್ಷಗಳ ನಾಯಕರುಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನಂತೂ ಪರಸ್ಪರ ವಾಕ್ಸಮರ ನಡೆಸುತ್ತಿದ್ದಾರೆ. ಇದೀಗ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಒಂದು ವೇಳೆ ಕಾಂಗ್ರೆಸ್ ಪಕ್ಷ ಸಏರಲು ಬಂದರೆ ನಾವು ಸೇರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ದಾವಣಗೆರೆ ನಗರದಲ್ಲಿಂದು ಜಿಲ್ಲಾಡಳಿತ ಏರ್ಪಡಿಸಿದ್ದ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಯಡ್ಡಿಯೂರಪ್ಪ ಭೇಟಿ ಮಾಡಿದ್ದಾರೆ. ಅವರು ಬಿಜೆಪಿ ಸೇರುತ್ತಾರೆ ಅಂತ ಮಾಧ್ಯಮಗಳಲ್ಲಿ ಬರುತ್ತಿದೆ. ಶಾಮನೂರು ಶಿವಶಂಕರಪ್ಪ ಹುಟ್ಟು ಕಾಂಗ್ರೆಸ್ಸಿಗ ಅವರು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬೌಬೌ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳು!

ಮುಂದಿನ ಸುದ್ದಿ »

ಶಿಕ್ಷಕಿಯೊಂದಿಗೇ ಮಗಳ ಸಲಿಂಗ ಸಂಬಂಧ: ತಾಯಿಯಿಂದ ಆಕ್ಷೇಪ! ಮುಂದೇನಾಯ್ತು ಓದಿ..

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×