Wednesday January 11 2017

Follow on us:

Contact Us
    652

ಪೊಲೀಸರ ಯಶಸ್ವೀ ಕಾರ್ಯಾಚರಣೆ; ಕಾರು ಕಳ್ಳರ ಬಂಧನ

ನ್ಯೂಸ್ ಕನ್ನಡ ವರದಿ(11.01.207): ಕಾರು ಕಳ್ಳರನ್ನು ಕಾರ್ಯಾಚರಣೆ ನಡೆಸಿ ರೆಡ್ ಆ್ಯಂಡ್ ಆಗಿ KG ಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ನಾಗವಾರ ರಿಂಗ್ ರಸ್ತೆಯಲ್ಲಿ ನಡೆದಿದೆ.

ಶಾನವಾಜ್, ಅಬ್ಬಾಸ್ ಅಲಿ ಬಂಧಿತ ಆರೋಪಿಗಳು. ಇವರು ಕಾರಿನ ಸಮೇತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಮೇಲೆ ಕಾರು ಹರಿಸಲು ಕಳ್ಳರು ಯತ್ನಿಸಿದ್ದು,
ಈ ಸಂದರ್ಭದಲ್ಲಿ ಮೂವರು ಪೊಲೀಸರಿಗೆ ಸಣ್ಣಪುಟ್ಟ ಗಾಯವಾಗಿದೆ.

ಊಬರ್ ಕಾರು ಚಾಲಕ ಶಿವಣ್ಣ ಎಂಬವರಿಂದ ಕಾರು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಲು ಯತ್ನಿಸುತ್ತಿದ್ದರು.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಾಯಣ್ಣ ಬ್ರಿಗೇಡ್‌ ಗೆ ಮೊದಲ ತಲೆದಂಡ; ಬಿಜೆಪಿಯಿಂದ ಡಿ.ವೆಂಕಟೇಶ್‌ ಮೂರ್ತಿ ಉಚ್ಛಾಟನೆ

ಮುಂದಿನ ಸುದ್ದಿ »

ಮತ್ತೆ ದುಷ್ಕರ್ಮಿಗಳ ಅಟ್ಟಹಾಸ; ಯುವಕನ ಬರ್ಬರ ಹತ್ಯೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಕನ್ನಡ ಸಿನಿಮಾದಲ್ಲಿ ಬಣ್ಣ ಹಚ್ಚಲಿರುವ ಕ್ರಿಕೆಟಿಗ ಶ್ರೀಶಾಂತ್!

    August 16, 2017

    ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್‌ ಆರೋಪಗಳಿಂದ ಕಂಗಾಲಾಗಿದ್ದ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್‌ನ ಮಾಜಿ ಆಟಗಾರ ಶ್ರೀಶಾಂತ್ ಇತ್ತೀಚೆಗಷ್ಟೆ ನಿರಾಳರಾಗಿದ್ದಾರೆ. ಅವರ ಮೇಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧ ಹೇರಿತ್ತು. ಇತ್ತೀಚೆಗಷ್ಟೇ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×