Thursday October 12 2017

Follow on us:

Contact Us
    172

ಗೌರಿ ಲಂಕೇಶ್ ಹತ್ಯೆಯಲ್ಲಿ ಹೊರರಾಜ್ಯದವರ ಕೈವಾಡದ ಶಂಕೆಯಿದೆ: ರಾಮಲಿಂಗಾ ರೆಡ್ಡಿ

ಮೈಸೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಸಂಚು ಸ್ಥಳೀಯವಾಗಿ ನಡೆದಿಲ್ಲ. ಹೊರ ರಾಜ್ಯದಲ್ಲಿ ನಡೆದಿರಬಹುದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ದಕ್ಷಿಣವಲಯ ಮತ್ತು ಮೈಸೂರು ನಗರ ಪೊಲೀಸ್ ಘಟಕಗಳ ಕಾರ್ಯ ವಿಮರ್ಶನಾ ಸಭೆ ನಡೆಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗೌರಿ ಹತ್ಯೆಗೆ ಗುಪ್ತ ಚರ ಇಲಾಖೆಯ ವೈಫಲ್ಯವೇ ಕಾರಣ ಎಂದು ಕೇಳಿದ ಪ್ರಶ್ನೆಗೆ ಪತಿಕ್ರಿಯಿಸಿದ ಸಚಿವರು, ಸಂಚು ಅಷ್ಟು ಸುಲಭವಾಗಿ ತಿಳಿಯಲ್ಲ. ಎಲ್ಲವೂ ಪೊಲೀಸರಿಗೆ ತಿಳಿಯಲ್ಲ. ಸ್ಥಳೀಯವಾಗಿ ಹತ್ಯೆಯ ಸಂಚು ನಡೆದಿದ್ದರೆ ಖಂಡಿತಾ ಗುಪ್ತಚರ ಇಲಾಖೆ ಗಮನಕ್ಕೆ ಬರುತ್ತಿತ್ತು, ವ್ಯಾಪ್ತಿ ಮೀರಿ ಸಂಚು ನಡೆದರೆ ಪತ್ತೆ ಹಚ್ಚುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಪಟಾಕಿಯನ್ನು ನಿಷೇಧಿಸುವ ಮೂಲಕ ಹಿಂದೂಗಳನ್ನು ಗುರಿಪಡಿಸಲಾಗುತ್ತಿದೆ: ಬಾಬಾ ರಾಮ್ ದೇವ್

ಮುಂದಿನ ಸುದ್ದಿ »

ಹಾದಿ ತಪ್ಪಿಸುವ ಸಾಮಾಜಿಕ ಜಾಲತಾಣಗಳಿಂದ ದೂರವಿರಲು ವಿದ್ಯಾರ್ಥಿಗಳಿಗೆ ಕರೆ: ಅಭಿನವ ಖರೆ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×