Thursday October 12 2017

Follow on us:

Contact Us
    271

ಭಾರೀ ಮಳೆ: ಗೋಡೆ ಕುಸಿದು ತಾಯಿ, ಮಗಳು ದುರ್ಮರಣ!

ನ್ಯೂಸ್ ಕನ್ನಡ ವರದಿ-(12.10.17): ಮನೆಯ ಗೋಡೆ ಕುಸಿದು ತಾಯಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಗ್ರಾಮದ ನಿವಾಸಿ ಶಂಕ್ರಮ್ಮ ಔರಾದಿ 60, ಮಗಳು ಮಹಾದೇವಿ ಔರಾದಿ 31 ಮೃತ ದುರ್ದೈವಿಗಳು. ಕಳೆದ ಕೆಲ ದಿನಗಳಿಂದ ವಿಜಯಪುರ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ನೆನೆದಿದ್ದ ಗೋಡೆ ನಸುಕಿನ ಜಾವ ಕುಸಿದು ತಾಯಿ-ಮಗಳು ಅಸುನೀಗಿದ್ದಾರೆ. ಇನ್ನು ಮನೆಯ ಹೊರಗಡೆ ಮಲಗಿದ್ದ ಶಿವಪುತ್ರ ಅಪಾಯದಿಂದ ಪಾರಾಗಿದ್ದಾನೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಾಳವಿಕಾ ಮುತ್ತಿನ ಕಥೆ: ಜೊತೆಗಿದ್ದ ಬಿಗ್ ಬಾಸ್ ನಿರ್ದೇಶಕ ಹೇಳಿದ್ದೇನು?

ಮುಂದಿನ ಸುದ್ದಿ »

ನಾಂದೇಡ್ ಮುನಿಸಿಪಲ್ ಚುನಾವಣೆ: 81ರಲ್ಲಿ 69 ಸ್ಥಾನಗಳಿಸಿದ ಕಾಂಗ್ರೆಸ್!

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×