ಮೀಸಲಾತಿ ವಿಚಾರದಲ್ಲಿ ಬಿಜೆಪಿ ನಡೆ ವಿರೋಧಿಸಿ ಕೆಪಿಸಿಸಿ’ಯಿಂದ ನಾಳೆ ಸಿಎಂ ಗೃಹ ಕಚೇರಿಗೆ ಮುತ್ತಿಗೆ: ವಿ.ಎಸ್. ಉಗ್ರಪ್ಪ

0
58

ನ್ಯೂಸ್ ಕನ್ನಡ ವರದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ನಡೆ ವಿರೋಧಿಸಿ ಕೆಪಿಸಿಸಿ ವತಿಯಿಂದ ಫೆಬ್ರವರಿ 15 ರಂದು ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲಾಗುವುದು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್.ಉಗ್ರಪ್ಪ, ಮೀಸಲಾತಿ ವಿಚಾರದಲ್ಲಿ ಬಿಜೆಪಿ ನಡೆ ವಿರೋಧಿಸಿ ನಾಳೆ ಮೌರ್ಯ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಗೊಂಡು ಗೃಹ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ. ಈ ಪ್ರತಿಭಟನಾ ರ್ಯಾಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here