ಫೋನ್ ಕದ್ದಾಲಿಕೆ ಆರೋಪ: ಕುಮಾರಸ್ವಾಮಿ ಸ್ಪಷ್ಟನೆ, ಸುದ್ದಿ ಓದಿ

0
863

ನ್ಯೂಸ್ ಕನ್ನಡ ವರದಿ: ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ 14 ತಿಂಗಳ ಕಾಲ ಆಡಳಿತ ನಡೆಸಿದೆ ಇದೆ ವೇಳೆ ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಕೆಲವು ಮಂದಿಯ ದೂರವಾಣಿಯನ್ನು ಕದ್ದಾಲಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು ಇದರ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಕೆಲ ಬಿಜೆಪಿ ನಾಯಕರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ವಿಷಯ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here