ರಾಜಕೀಯೇತರ ವೇದಿಕೆಯಲ್ಲಿ ಪೌರತ್ವ ವಿಷಯ ಮಾತಾಡಿದ ಮೋದಿ: ರಾಮಕೃಷ್ಣ ಮಿಷನ್ ಬೇಸರ

0
18

ನ್ಯೂಸ್ ಕನ್ನಡ ವರದಿ: ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬಗ್ಗೆ ರಾಮಕೃಷ್ಣ ಮಿಷನ್ ಬೇಸರ ವ್ಯಕ್ತಪಡಿಸಿದೆ ಎಂಬ ವರದಿ ಪ್ರಕಟವಾಗಿದೆ.

ಬೇಲೂರು ಮಠ-ರಾಮಕೃಷ್ಣ ಮಿಷನ್ ನ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಜನತೆಯನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಸಿಎಎ ಕುರಿತೂ ಪ್ರಸ್ತಾಪಿಸಿದ್ದರು.

ರಾಮಕೃಷ್ಣ ಮಿಷನ್ ರಾಜಕೀಯೇತರ ವೇದಿಕೆಯಾಗಿದ್ದು, ಈ ವೇದಿಕೆಯಲ್ಲಿ ರಾಜಕೀಯ ಭಾಷಣ ಮಾಡಿದ್ದಾರೆ ಮತ್ತು ವಿವಾದಾತ್ಮಕ ರಾಜಕೀಯ ಸಂದೇಶಗಳನ್ನು ರವಾನೆ ಮಾಡಿದ್ದಾರೆ ಎಂದು ಇನ್ಸ್ಟಿಟ್ಯೂಟ್ ನ ಸದಸ್ಯರಾಗಿರುವ ಗೌತಮ್ ರಾಯ್ ಬೇಸರ ವ್ಯಕ್ತಪಡಿಸಿರುವುದನ್ನು ದಿ ಹಿಂದೂ ವರದಿ ಮಾಡಿದೆ.

LEAVE A REPLY

Please enter your comment!
Please enter your name here