ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ‘ಅವಿರೋಧ ಆಯ್ಕೆ’

0
44

ನ್ಯೂಸ್ ಕನ್ನಡ ವರದಿ: ಬಿಜೆಪಿ ಕಾರ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಿಮಾಚಲಪ್ರದೇಶ ಮೂಲದ ಬ್ರಾಹ್ಮಣ ಸಮುದಾಯದ ಜೆ.ಪಿ. ನಡ್ಡಾ(58) ಅವರುಪ್ರಧಾನಿ ಮೋದಿ ನೇತೃತ್ವದ ಮೊದಲ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆರೆಸ್ಸೆಸ್ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡಿರುವ ಹಿನ್ನಲೆಯಲ್ಲಿ ಅವರಿಗೆ ಈ ಹುದ್ದೆ ಒಲಿದು ಬಂದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here