Wednesday January 11 2017

Follow on us:

Contact Us
dddd
    1123

ಎಟಿಎಂನಲ್ಲಿ ಬಂತು ಅರ್ಧ ನೋಟು!

ನ್ಯೂಸ್ ಕನ್ನಡ(11-1-2017): ನೋಟು ನಿಷೇಧದ ನಂತರ ಜನರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವಂತೆಯೇ ಹೊಸದಾಗಿ ಬಿಡುಗಡೆಗೊಂಡ ನೋಟುಗಳಲ್ಲಿರುವ ಸಮಸ್ಯೆಗಳು ಸುದ್ದಿಯಾಗುತ್ತಿದೆ.

ಈ ಹಿಂದೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಚಿತ್ರವಿಲ್ಲದ 2000 ರೂ. ನೋಟುಗಳನ್ನು ಗ್ರಾಹಕನೋರ್ವನಿಗೆ ನೀಡಿ ಬ್ಯಾಂಕೊಂದು ಫಜೀತಿಗೆ ಸಿಲುಕಿತ್ತು. ಇದೀಗ ಎಟಿಎಂನಲ್ಲಿ ಹಣ ಡ್ರಾ ಮಾಡಲು ಹೋದ ಓರ್ವರಿಗೆ ಒಂದು ಕಡೆ ಮಾತ್ರ ಮುದ್ರಣವಾಗಿರುವ ನೋಟು ಸಿಕ್ಕಿರುವ ವಿಷಯ ಭಾರೀ ಸುದ್ದಿಯಾಗುತ್ತಿದೆ.

ಮಧ್ಯಪ್ರದೇಶದ ಮುಹಮ್ಮದ್ ಪುರ ನಿವಾಸಿ ಗಜೇಂದ್ರಸಿಂಹ ಎನ್ನುವವರು ಎಟಿಎಂ ಒಂದರಿಂದ 4,500 ರೂ. ಡ್ರಾ ಮಾಡಿದ್ದಾರೆ. ಆದರೆ ನೋಟುಗಳನ್ನು ಎಣಿಸುವ ವೇಳೆ ಅವರು ಆಶ್ಚರ್ಯಕ್ಕೊಳಗಾಗಿದ್ದಾರೆ. ಇದಕ್ಕೆ ಕಾರಣ ಏನೆಂದರೆ ಅವರು ಡ್ರಾ ಮಾಡಿದ್ದ ಹಣದಲ್ಲಿ 500ರ ಒಂದು ನೋಟಿನ ಒಂದು ಭಾಗ ಮಾತ್ರ ಮುದ್ರಣವಾಗಿದೆ. ಮತ್ತೊಂದು ಭಾಗ ಖಾಲಿ ಇದೆ.

ತಕ್ಷಣ ಬ್ಯಾಂಕ್ ಗೆ ತೆರಳಿದ ಗಜೇಂದ್ರ ಹತ್ತಿರವೇ ಇದ್ದ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ತಿಳಿಸಿದ್ದಾರೆ. ನೋಟು ಬದಲಾವಣೆ ಮಾಡುವುದಾಗಿ ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

nkibk

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕ್ಷಮೆಯಾಚಿಸದಿದ್ದರೆ ವೀಸಾ ರದ್ದುಗೊಳಿಸಲಾಗುವುದು- ಅಮೆಝಾನ್ ಗೆ ಸುಷ್ಮಾ ಸ್ವರಾಜ್ ಖಡಕ್ ಎಚ್ಚರಿಕೆ!

ಮುಂದಿನ ಸುದ್ದಿ »

ಹಜ್ ಕೋಟಾವನ್ನು 1.70 ಲಕ್ಷಕ್ಕೆ ಏರಿಸಿದ ಸೌದಿ ಅರೇಬಿಯಾ

ಸಿನೆಮಾ

  • marali

    “ಮರಳಿ ಮನೆಗೆ” ಧ್ವನಿಸುರುಳಿ ಬಿಡುಗಡೆ ಸಂಭ್ರಮ

    February 24, 2017

    ನ್ಯೂಸ್ ಕನ್ನಡ(24-2-2017): ಖ್ಯಾತ ಬರಹಗಾರ, ಚಿಂತಕ, ರಂಗಕರ್ಮಿ ಯೋಗೇಶ್ ಮಾಸ್ಟರ್ ನಿರ್ದೇಶನದ ಚೊಚ್ಚಲ ಚಲನಚಿತ್ರ “ಮರಳಿ ಮನೆಗೆ”ಯ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಯೋಗೇಶ್ ಮಾಸ್ಟರ್ ನಾದಬ್ರಹ್ಮ ಹಂಸಲೇಖ ಅವರು “ದೇಸಿ ಸಂಗೀತದ ...

    Read More
  • bhavana

    ನಟಿ ಭಾವನಾರನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದವನ ಬಂಧನ

    February 18, 2017

    ನ್ಯೂಸ್ ಕನ್ನಡ(18-2-2017): ಚಿತ್ರನಟಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಳಂನಲ್ಲಿ ಭಾವನಾ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವನಾ ಅವರ ಕಾರು ಚಾಲಕನಾಗಿದ್ದ ...

    Read More
  • Marali Manege

    ಸೆನ್ಸಾರ್ ಮಂಡಳಿಯವರನ್ನೂ ಕಣ್ಣೀರು ಹಾಕಿಸಿದ ಚಿತ್ರ ಬಿಡುಗಡೆಗೆ ಸಿದ್ಧ

    February 16, 2017

    ಯೋಗೇಶ್ ಮಾಸ್ಟರ್ ನಿರ್ದೇಶನದ ಚಿತ್ರ ಸಂಘಪರಿವಾರ-ಪ್ರಗತಿಪರರ ಅಭಿಪ್ರಾಯವನ್ನೂ ಬದಲಿಸಬಹುದಂತೆ ನ್ಯೂಸ್ ಕನ್ನಡ ವರದಿ(16.02.2017)-ಮಂಗಳೂರು: ಯೋಗೇಶ್ ಮಾಸ್ಟರ್ ಅವರು ನಿರ್ದೇಶಿಸಿರುವ ‘ಮರಳಿ ಮನೆಗೆ’ ಕನ್ನಡ ಚಿತ್ರವು ಇದೀಗ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, ನಾಯಕರ ವೈಭವೀಕರಣದ ಚಿತ್ರಗಳನ್ನೇ ನೋಡಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×