Wednesday January 11 2017

Follow on us:

Contact Us
Arun-Jaitley-1
    499

ಸರಕು, ಸೇವಾ ತೆರಿಗೆ ಮಸೂದೆಯನ್ನು ಸೆ.16ರೊಳಗಾಗಿ ಜಾರಿಗೆ ತರಲಾಗುವುದು-ಅರುಣ್ ಜೇಟ್ಲಿ

ನ್ಯೂಸ್ ಕನ್ನಡ ವರದಿ(11.01.207): ಸರಕು ಮತ್ತು ಸೇವಾ ತೆರಿಗೆ ಮಸೂದೆಯನ್ನು ಸೆ.16ರೊಳಗಾಗಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಏಪ್ರಿಲ್ ತಿಂಗಳಿನಲ್ಲಿಯೇ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿ ತರಲು ನಿರ್ಧರಿಸಿದ್ದೆವು. ಇದೀಗ ಸೆ. 16 ಒಳಗಾಗಿ ಸರಕು ಮತ್ತು ಸೇವಾ ತೆರಿಗೆ ಮಸೂದೆ ಜಾರಿಗೆ ತರುವುದು ಬಹುಮುಖ್ಯವಾಗಿದೆ ಎಂದು ಹೇಳಿದ್ದಾರೆ.

ನೋಟು ನಿಷೇಧ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸರಕು ಮತ್ತು ಸೇವೆ ತೆರಿಗೆ ಮತ್ತು ನೋಟು ನಿಷೇಧ ನಿರ್ಧಾರ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

nkasv

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಶಾಲಾ ಬಾಲಕಿಯರಿಗೆ “ಕೆನ್ ಯು ಪ್ಲೀಸ್ ಹಗ್ ಮಿ” ಎಂದು ಕೇಳಿ ಪೊಲೀಸರ ಅತಿಥಿಯಾದ ಯುವಕ

ಮುಂದಿನ ಸುದ್ದಿ »

ಅತ್ಯಾಚಾರಿ ನಿನ್ನ ಕೋಣೆಗೆ ಬಂದರೆ ಏನಾಗಬಹುದು: ಅತ್ಯಾಚಾರ ಸಂತ್ರಸ್ತೆಯ ಸ್ನೇಹಿತೆಯೊಂದಿಗೆ ಶಾಸಕನ ಪ್ರಶ್ನೆ!

ಸಿನೆಮಾ

  • 1404997240_kamal-hasan-2

    ತಮಿಳಿನ ಬಿಗ್‌ಬಾಸ್‌ಗೆ ಕಮಲ್‌ ಹಾಸನ್‌ ಸಾರಥ್ಯ

    April 24, 2017

    ನ್ಯೂಸ್ ಕನ್ನಡ-(24.4.17): ಬಿಗ್‌ಬಾಸ್‌ ರಿಯಾಲಿಟಿ ಷೋನ ತಮಿಳು ಆವೃತ್ತಿಯನ್ನು ನಡೆಸಿಕೊಡಲು ನಟ ಕಮಲ್‌ ಹಾಸನ್‌ ಒಪ್ಪಿಕೊಂಡಿದ್ದಾರೆ. ‘ದಿ ಕ್ವಿಂಟ್‌’ ಸುದ್ದಿತಾಣಕ್ಕೆ ನೀಡಿರುವ ಸಂದರ್ಶನದಲ್ಲಿ ಕಮಲ್‌ ಈ ವಿಷಯ ಬಹಿರಂಗಪಡಿಸಿದ್ದಾರೆ. ‘ಈವರೆಗೆ ನಾನು ಕಲಾವಿದನಾಗಿ ಜನರನ್ನು ರಂಜಿಸಲು ಬೇರೆ ಬೇರೆ ರೀತಿಯಲ್ಲಿ ಪ್ರಯತ್ನಿಸಿದ್ದೇನೆ. ಆದರೆ, ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×