Tuesday January 10 2017

Follow on us:

Contact Us
9
    2618

ಮತ್ತೆ ಖೋಟಾನೋಟು ಹಾವಳಿ: ದೆಹಲಿಯಲ್ಲಿ ಭಾರೀ ಮೌಲ್ಯದ ಖೋಟಾ ನೋಟು ಪತ್ತೆ

ನ್ಯೂಸ್ ಕನ್ನಡ ವರದಿ(10.01.2017): ನೂತನ 500 ಮತ್ತು 2,000 ರೂ. ಮುಖಬೆಲೆಯ ಸುಮಾರು 6.5 ಲಕ್ಷ ಖೋಟಾ ನೋಟಿನೊಂದಿಗೆ ಇಬ್ಬರು ಗ್ರಾಫಿಕ್ ಡಿಸೈನರ್ ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ಪೊಲೀಸರು ಖಚಿತ ಮಾಹಿತಿಯಂತೆ ಇಬ್ಬರು ಗ್ರಾಫಿಕ್ ಡಿಸೈನರ್ ಗಳನ್ನು ಬಂಧಿಸಿ, ಅವರಿಂದ ಬಾಕ್ಸ್ ನಲ್ಲಿ ಅಡಗಿಸಿಟ್ಟಿದ್ದ ನೂತನ 500 ಮತ್ತು 2,000 ರುಪಾಯಿ ಮುಖಬೆಲೆಯ ಸುಮಾರು 6.5 ಲಕ್ಷ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರು ಹಿಂದೆ 100 ರುಪಾಯಿ ಮುಖಬೆಲೆಯ ಖೋಟಾನೋಟುಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಚಲಾಯಿಸಿದ್ದರು ಎಂದು ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದೆಂದು ದಕ್ಷಿಣ ದೆಹಲಿಯ ಡಿ.ಸಿ.ಪಿ. ಸುರೇಂದ್ರ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

nkhap

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ತಾಯಿಯೊಂದಿಗೆ ಸಮಯ ಕಳೆದದ್ದನ್ನು ನಾನು ಪ್ರಚಾರ ಮಾಡುವುದಿಲ್ಲ: ಮೋದಿಗೆ ಕೇಜ್ರಿವಾಲ್ ಟಾಂಗ್

ಮುಂದಿನ ಸುದ್ದಿ »

ಕ್ಯಾಸಿಯಾ ಆಮದು ಸ್ಥಗಿತ ಸ್ವಾಗತಾರ್ಹ: ಲಿಯೋನಾರ್ಡ್ ಜಾನ್

ಸಿನೆಮಾ

  • marali

    “ಮರಳಿ ಮನೆಗೆ” ಧ್ವನಿಸುರುಳಿ ಬಿಡುಗಡೆ ಸಂಭ್ರಮ

    February 24, 2017

    ನ್ಯೂಸ್ ಕನ್ನಡ(24-2-2017): ಖ್ಯಾತ ಬರಹಗಾರ, ಚಿಂತಕ, ರಂಗಕರ್ಮಿ ಯೋಗೇಶ್ ಮಾಸ್ಟರ್ ನಿರ್ದೇಶನದ ಚೊಚ್ಚಲ ಚಲನಚಿತ್ರ “ಮರಳಿ ಮನೆಗೆ”ಯ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಯೋಗೇಶ್ ಮಾಸ್ಟರ್ ನಾದಬ್ರಹ್ಮ ಹಂಸಲೇಖ ಅವರು “ದೇಸಿ ಸಂಗೀತದ ...

    Read More
  • bhavana

    ನಟಿ ಭಾವನಾರನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದವನ ಬಂಧನ

    February 18, 2017

    ನ್ಯೂಸ್ ಕನ್ನಡ(18-2-2017): ಚಿತ್ರನಟಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಳಂನಲ್ಲಿ ಭಾವನಾ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವನಾ ಅವರ ಕಾರು ಚಾಲಕನಾಗಿದ್ದ ...

    Read More
  • Marali Manege

    ಸೆನ್ಸಾರ್ ಮಂಡಳಿಯವರನ್ನೂ ಕಣ್ಣೀರು ಹಾಕಿಸಿದ ಚಿತ್ರ ಬಿಡುಗಡೆಗೆ ಸಿದ್ಧ

    February 16, 2017

    ಯೋಗೇಶ್ ಮಾಸ್ಟರ್ ನಿರ್ದೇಶನದ ಚಿತ್ರ ಸಂಘಪರಿವಾರ-ಪ್ರಗತಿಪರರ ಅಭಿಪ್ರಾಯವನ್ನೂ ಬದಲಿಸಬಹುದಂತೆ ನ್ಯೂಸ್ ಕನ್ನಡ ವರದಿ(16.02.2017)-ಮಂಗಳೂರು: ಯೋಗೇಶ್ ಮಾಸ್ಟರ್ ಅವರು ನಿರ್ದೇಶಿಸಿರುವ ‘ಮರಳಿ ಮನೆಗೆ’ ಕನ್ನಡ ಚಿತ್ರವು ಇದೀಗ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, ನಾಯಕರ ವೈಭವೀಕರಣದ ಚಿತ್ರಗಳನ್ನೇ ನೋಡಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×