Tuesday November 14 2017

Follow on us:

Contact Us
    657

ಪಾಕಿಸ್ತಾನ: ಕೋಳಿಯ ಮೇಲೆ ಅತ್ಯಾಚಾರವೆಸಗಿದ ಬಾಲಕನ ಬಂಧನ!

ನ್ಯೂಸ್ ಕನ್ನಡ ವರದಿ(14.11.2017): ವಿಶ್ವಾದ್ಯಂತ ಹಲವು ರೀತಿಯ ಅತ್ಯಾಚಾರ ಪ್ರಕರಣಗಳ ಕುರಿತು ನಾವು ಅರಿತಿದ್ದೇವೆ. ಆದರೆ ವಿಕೃತ ಕಾಮುಕತನದ ಪರಮಾವಧಿಯನ್ನು ದಾಟಿರುವ ಬಾಲಕನೋರ್ವ ಕೋಳಿಯ ವಿರುದ್ಧ ಅತ್ಯಾಚಾರವೆಸಗಿ ಕೊಂದ ಪ್ರಕರಣವೊಂದು ನೆರೆಯ ದೇಶವಾದ ಪಾಕಿಸ್ತಾನದ ಪಂಜಾಬ್ ಪ್ರಾಂತದ ಹಫೀಜಾಬಾದ್ ಎಂಬ ಸ್ಥಳದಲ್ಲಿ ನಡೆದಿದೆ. ಕೋಳಿಯ ಮಾಲಕನು ನೀಡಿದ ದೂರಿನ ಆಧಾರದ ಮೇಲೆ 14 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದ ಜಲಾಲ್ ಪುರದ ಭಟ್ಟಿಯಾನ್ ಎಂಬ ಪ್ರದೇಶದ ನಿವಾಸಿಯಾಗಿರುವ ಬಾಲಕನು ಕೋಳಿಯನ್ನು ತನ್ನ ಮನೆಗೆ ಕೊಂಡೊಯ್ದು ಈ ಕೃತ್ಯ ನಡೆಸಿದ್ದು, ಈ ಪ್ರಕರಣವನ್ನು ಇಬ್ಬರು ವ್ಯಕ್ತಿಗಳು ಕಣ್ಣಾರೆ ಕಂಡು ಮಾಲಕನಿಗೆ ತಿಳಿಸಿದ್ದಾರೆ. ಕೂಡಲೇ ಮಾಲಕನು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದು, ಪೊಲೀಸರು ಕೋಳಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಿದಾಗ ಪ್ರಕರಣವು ದೃಢಪಟ್ಟಿದೆ. ಲೈಂಗಿಕ ಆಸೆ ಪೂರೈಸಿಕೊಳ್ಳಲು ತಾನು ಈ ಕೃತ್ಯವೆಸಗಿರುವುದಾಗಿ ಬಾಲಕನು ಪೊಲೀಸರಲ್ಲಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸುರೇಶ್ ರೈನಾ, ಯುವರಾಜ್ ಸಿಂಗ್ ರನ್ನು ಭಾರತ ತಂಡಕ್ಕೆ ಮರಳಿ ಕರೆತನ್ನಿ: ಸುನೀಲ್ ಗಾವಸ್ಕರ್

ಮುಂದಿನ ಸುದ್ದಿ »

ದೇಶದೆಲ್ಲೆಡೆ ಮೂತ್ರಬ್ಯಾಂಕ್ ಸ್ಥಾಪಿಸುವ ಕುರಿತು ಸರಕಾರ ಚಿಂತನೆ ನಡೆಸುತ್ತಿದೆ: ನಿತಿನ್ ಗಡ್ಕರಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×