Saturday December 31 2016

Follow on us:

Contact Us
6
    3131

ಸರ್ಕಾರಿ ವಾಟ್ಸ್ಯಾಪ್ ಗ್ರೂಪ್ ನಲ್ಲಿ ಸೆಕ್ಸ್ ವೀಡಿಯೋ:ಪಿಸಿಎಸ್ ಅಧಿಕಾರಿ ಅಮಾನತು!

ನ್ಯೂಸ್ ಕನ್ನಡ ನೆಟ್ ವರ್ಕ್(31-12-16)-ಪುದುಚೇರಿ: ಪುದುಚೇರಿಯ ಸರ್ಕಾರಿ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವೀಡಿಯೊ ಕ್ಲಿಪ್ ವೊಂದನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸೇವೆಯ (ಪಿಸಿಎಸ್) ಹಿರಿಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಎ.ಎಸ್.ಶಿವಕುಮಾರ್ ಅವರೇ ಅಮಾನತುಗೊಂಡ ಪಿಸಿಎಸ್ ಅಧಿಕಾರಿ.

ಸರ್ಕಾರದ ಕೆಲಸಗಳ ಕುರಿತಾಗಿ ಚರ್ಚಿಸಲು ಇರುವ ವಾಟ್ಸಾಪ್ ಗ್ರೂಪಿನಲ್ಲಿ ಅಶ್ಲೀಲ ಚಿತ್ರವನ್ನು ಪೋಸ್ಟ್ ಮಾಡಿದ ಸಹಕಾರಿ ಸಮಾಜಗಳ ರಿಜಿಸ್ಟ್ರಾರನ್ನು ತಕ್ಷಣದಿಂದ ಅನ್ವಯವಾಗುವಂತೆ ಅಮಾನತು ಮಾಡಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ನಾಗರಿಕ ಸೇವೆಗಳ ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ 1965 ನಿಯಮದ ಅನ್ವಯ ಕಿರಣ್ ಬೇಡಿ ಅವರು ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ ಎನ್ನಲಾಗಿದೆ. ಅಧಿಕಾರಿ ಕಚೇರಿಯನ್ನು ಅನುಮತಿ ಇಲ್ಲದೆ ತೊರೆಯದಂತೆ ಷರತ್ತು ವಿಧಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

nkhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮೋದಿ ಇಂದು ಯಾವ ಹುಚ್ಚುತನದ ನಿರ್ಧಾರ ಕೈಗೊಳ್ಳಲಿದ್ದಾರೆ? ಸಂಜಯ್ ನಿರೂಪಂ

ಮುಂದಿನ ಸುದ್ದಿ »

15 ಸಾವಿರ ಹೊಸ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಮಂಜೂರು ನೀಡಲಾಗಿದೆ- ರಾಜ್ ನಾಥ್ ಸಿಂಗ್

ಸಿನೆಮಾ

  • 3

    ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

    January 19, 2017

    – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

    Read More
  • Chennai-Express-First-Look-tbwm

    ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

    January 18, 2017

    ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

    Read More
  • ra-one

    “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

    January 18, 2017

    ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

    Read More
  • dangal

    ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಬಾಚಿಕೊಂಡ “ದಂಗಲ್”

    January 15, 2017

    ನ್ಯೂಸ್ ಕನ್ನಡ(15-1-2017): ಮುಂಬೈಯಲ್ಲಿ ನಡೆದ ಫಿಲ್ಮ್ ಫೇರ್ ಅವಾರ್ಡ್‍ನಲ್ಲಿ ಅಮೀರ್ ಖಾನ್ ನಟನೆಯ ಸೂಪರ್ ಹಿಟ್ ಚಲನಚಿತ್ರ “ದಂಗಾಲ್” ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಉತ್ತಮ ಚಿತ್ರ ಪ್ರಶಸ್ತಿಯನ್ನು ದಂಗಾಲ್ ಗಳಿಸಿದ್ದು, ಉತ್ತಮ ನಟ ಪ್ರಶಸ್ತಿಯನ್ನು ಅಮೀರ್ ಖಾನ್, ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×