Sunday January 1 2017

Follow on us:

Contact Us
6
    22954

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಿಜೆಪಿ ಮಹಿಳಾ ನಾಯಕಿಯ ಸೆಕ್ಸ್ ವೀಡಿಯೋ!

ನ್ಯೂಸ್ ಕನ್ನಡ ನೆಟ್ ವರ್ಕ್(1-1-17)- ಧನಬಾದ್: ಜಾರ್ಖಂಡ್ ನ ಪ್ರಮುಖ ಬಿಜೆಪಿ ಮಹಿಳಾ ನಾಯಕಿಯೊಬ್ಬರ ಎಂಎಂಎಸ್ ಕ್ಲಿಪ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗೀತಾ ಸಿಂಗ್ ಅವರು ಅಪರಿಚಿತ ವ್ಯಕ್ತಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿಕೊಂಡಿರುವ ದೃಶ್ಯ ಈ ಎಂಎಂಎಸ್ ಕ್ಲಿಪ್ ನಲ್ಲಿದೆ. ಗೀತಾ ಸಿಂಗ್ ಅವರು ಕೆಲ ದಿನಗಳ ಹಿಂದೆಯಷ್ಟೇ ಧನಬಾದ್ ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು ಎನ್ನಲಾಗಿದೆ.

ಗೀತಾ ಸಿಂಗ್ ವಿಡಿಯೋ ಐದು ದಿನಗಳ ಹಿಂದೆಯೇ ಸೈಟ್ ವೊಂದರಲ್ಲಿ  ಅಪ್ ಲೋಡ್ ಆಗಿದೆ. ನನ್ನ ಏಳಿಗೆ ಸಹಿಸದ ವಿರೋಧಿಗಳು ಇಂತಹ ಷಡ್ಯಂತ್ರ ನಡೆಸಿದ್ದಾರೆ, ಈ ಕುರಿತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಗೀತಾ ಸಿಂಗ್ ಹೇಳಿದ್ದಾರೆ. .

ಗೀತಾ ಸಿಂಗ್ ಸೆಕ್ಸ್ ವಿಡಿಯೋ ಪ್ರಕರಣದಲ್ಲಿ ಸಂಬಂಧಿಸಿ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷ, ಕೇಂದ್ರ ಸರಕಾರ ಮೊದಲು ತನ್ನ ಪಕ್ಷದೊಳಗಿನ ಶುದ್ಧೀಕರಣ ಕಾರ್ಯ ನಡೆಸಬೇಕು ಎಂದು ಆಗ್ರಹಿಸಿದೆ. ಗೀತಾ ಅವರು ತಪ್ಪಿತಸ್ಥೆ ಎಂದು ರುಜುವಾತಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಹೇಳಿದೆ.

nkhap

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಇಸ್ತಾಂಬುಲ್ ನೈಟ್ ಕ್ಲಬ್ ಗೆ ಭಯೋತ್ಪಾದಕರ ದಾಳಿ: 35 ಸಾವು-40 ಜನರಿಗೆ ಗಾಯ

ಮುಂದಿನ ಸುದ್ದಿ »

ಭಾರತ ವಿರುದ್ಧ ನ್ಯಾಯದ ಮೊರೆ ಹೋಗಲಿದೆ ಪಾಕಿಸ್ತಾನ!

ಸಿನೆಮಾ

  • 3

    ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

    January 19, 2017

    – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

    Read More
  • Chennai-Express-First-Look-tbwm

    ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

    January 18, 2017

    ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

    Read More
  • ra-one

    “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

    January 18, 2017

    ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×