ಪೇಜಾವರ ಶ್ರೀಗಳು ಇನ್ನಿಲ್ಲ

0
34

ನ್ಯೂಸ್ ಕನ್ನಡ ವರದಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳು ಇನ್ನಿಲ್ಲ. ಕಳೆದ ಒಂಭತ್ತು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪೇಜಾವರ ಸ್ವಾಮೀಜಿ ಇವತ್ತು ಪೇಜಾವರ ಮಠದಲ್ಲಿ ಇಹಲೋಕ ತ್ಯಜಿಸಿದ್ದಾರೆ.

LEAVE A REPLY

Please enter your comment!
Please enter your name here