Thursday January 12 2017

Follow on us:

Contact Us
nuddha
    1098

ಬುದ್ಧ ನಕ್ಕಾಗ

ರಣಹದ್ದುಗಳಿಗೆ
ಆಹಾರವಾಗಿ ಬಿಡುವವರಿಗೆ
ರೆಕ್ಕೆಗಳು ಹುಟ್ಟಿ,
ಹಾರಾಡತೊಡಗಿರುವರು
ಕಂದಮ್ಮಗಳ ಜೀವಂತ ಸುಟ್ಟರು
ಹೆಣ ಭೋಗಿಗಳು
ಇವರು ನರ ಬೋಜಿಗಳು
ಅಹಿಂಸಾವಾದಿಗಳು

ಬೋಧಿವೃಕ್ಷದ ಕೆಳಗೆ
ಜ್ಞಾನೋದಯಗೊಂಡ
ಬುದ್ಧ ನಕ್ಕಾಗ
ಮಡುಗಟ್ಟಿತು ಬರ್ಮಾ
ರೋಹಿಂಗ್ಯರ ರಕ್ತಕ್ಕೆ ರಂಗಿಲ್ಲ, ಕಾರಣ
ಅವರು ಪರದೇಶಿಗಳು
ಜೀವಿಸಲು ಅಯೋಗ್ಯರು

ಶಾಂತಿಗಾಗಿ
ಲೋಕವೇ ಕೊಂಡಾಡಿತು
ಜೀವನ್ಮರಣ ಹೋರಾಟದಿಂದ
ಎದ್ದು ಬಂದಳು ಸೂಕಿ
ಗದ್ದುಗೆ ದಕ್ಕಿದಾಗ,
ನೋಬೆಲ್ ಗೆದ್ದವಳು
ಮೂಕಿ, ಮಾತೇ ಮರೆತಳು.

ಬಶೀರ್ ಅಹ್ಮದ್ ಕಿನ್ಯ

basheer ahmed

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅಪ್ಪಾ..

ಸಿನೆಮಾ

  • kattappa

    ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಕರ್ನಾಟಕದಲ್ಲಿ!

    March 18, 2017

    ನ್ಯೂಸ್ ಕನ್ನಡ ವರದಿ(18.03.2017)-ಬೆಂಗಳೂರು: ಬಾಹುಬಲಿ-2 ಚಿತ್ರಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರವನ್ನು ನಿಷೇಧ ಮಾಡುವಂತೆ ಭಾರೀ ಒತ್ತಾಯಗಳು ಕೇಳಿ ಬಂದಿದೆ. ತಮಿಳು ನಟ ಸತ್ಯರಾಜ್ ಕಾವೇರಿ ಹೋರಾಟದ ಸಂದರ್ಭದಲ್ಲಿ ಮಾಡಿದ ಭಾಷಣದಲ್ಲಿ ಕನ್ನಡಿಗರ ...

    Read More
  • eega

    ಕಿಚ್ಚ ಸುದೀಪ್ ಗೆ ಆಂಧ್ರ ಸರಕಾರದ ನಂದಿ ಪ್ರಶಸ್ತಿ

    March 1, 2017

    ನ್ಯೂಸ್ ಕನ್ನಡ(1-3-2017): 2012-13ನೆ ಸಾಲಿನ “ನಂದಿ ಪ್ರಶಸ್ತಿ”ಯನ್ನು ಆಂಧ್ರಪ್ರದೇಶ ಸರಕಾರ ಘೋಷಿಸಿದ್ದು, “ಅಭಿನಯ ಚಕ್ರವರ್ತಿ” ಕಿಚ್ಚ ಸುದೀಪ್ ಅತ್ಯುತ್ತಮ ಖಳನಟನಾಗಿ ಆಯ್ಕೆಯಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ, ಎಸ್.ಎಸ್. ರಾಜಮೌಳಿ ನಿರ್ದೇಶನದ “ಈಗ” ಚಿತ್ರದ ನಟನೆಗಾಗಿ ಸುದೀಪ್ ಅವರಿಗೆ “ನಂದಿ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×