ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥರಾಗಿ ಬಿಪಿನ್ ರಾವತ್ ನೇಮಕ

0
40

ನ್ಯೂಸ್ ಕನ್ನಡ ವರದ: ಇತ್ತೀಚೆಗೆ ಹೊಸದಾಗಿ ರಚನೆಯಾಗಿರುವ ‘ರಕ್ಷಣಾ ಪಡೆಗಳ ಮುಖ್ಯಸ್ಥ’ (ಸಿಡಿಎಸ್) ಹುದ್ದೆಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ನೇಮಕ ಮಾಡಲಾಗಿದೆ.

ಹಾಲಿ ನಿರ್ವಹಿಸುತ್ತಿರುವ ಸೇವೆಯಿಂದ ನಿವೃತ್ತಿಯಾಗಲು ಒಂದು ದಿನ ಬಾಕಿ ಇರುವಾಗಲೇ ರಾವತ್ ಅವರು ನೂತನ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸಿಡಿಎಸ್ ಮಿಲಿಟರಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರ ಸರಕಾರಕೇಂದ್ರ ಸರಕಾರ ಅಡ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಾರೆ. ಭಾರತೀಯ ಭೂ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆಯ ನಡುವಿನ ಸಂವಹನದಲ್ಲಿ ಇವರ ಕೆಲಸ ಬಹು ಮುಖ್ಯವಾಗಿರುತ್ತದೆ.

LEAVE A REPLY

Please enter your comment!
Please enter your name here