ಈ ಅವಮಾನ, ನಿರ್ಲಕ್ಷ್ಯವನ್ನು ಸ್ವಾವಲಂಬಿ ಕರ್ನಾಟಕ ಸಹಿಸದು: ಸಿದ್ದರಾಮಯ್ಯ ಆಕ್ರೋಶ

0
1095

ನ್ಯೂಸ್ ಕನ್ನಡ ವರದಿ: ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿವ ಮುಖಾಂತರ ಆಕ್ರೋಶ ವ್ಯಕ್ತಿ ಪಡಿಸಿದ್ದಾರೆ.

ಹಿಂದಿನ ಯಾವ ಕೇಂದ್ರ ಸರ್ಕಾರವೂ ಈ ರೀತಿಯಾಗಿ ಮುಖ್ಯಮಂತ್ರಿಗಳನ್ನು ನಡೆಸಿಕೊಂಡಿಲ್ಲ, ಇದನ್ನು ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಸಹಿಸದು ಇದಕ್ಕೆ ಹೋರಾಟದ ಮೂಲಕ ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

“ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ. ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿ ಸರ್ಕಾರ ವಿರುದ್ದ ಸಿದ್ದರಾಮಯ್ಯ ಹರಿ ಹಾಯ್ದಿದ್ದಾರೆ”.

LEAVE A REPLY

Please enter your comment!
Please enter your name here