Tuesday October 10 2017

Follow on us:

Contact Us
    192

ಆಸ್ಟ್ರೇಲಿಯಾ ಸರಣಿ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನೆಹ್ರಾ ನಿವೃತ್ತಿ?

ನ್ಯೂಸ್ ಕನ್ನಡ ವರದಿ-(10.10.17): ತನ್ನ ಹಿರಿಯ ವಯಸ್ಸಿನಲ್ಲಿ ಭಾರತ ತಂಡಕ್ಕೆ ಮರಳಿ ಅಚ್ಚರಿ ಮೂಡಿಸಿದ ಹಿರಿಯ ಎಡಗೈ ಅನುಭವಿ ಬೌಲರ್ ಆಶಿಶ್ ನೆಹ್ರಾ ಆಸ್ಟ್ರೇಲಿಯಾ ಸರಣಿ ಬೆನ್ನಲ್ಲೆ ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಲಿದ್ದಾರೆ ಎಂಬ ವರದಿ ಹಬ್ಬಿದೆ. ಸತತ ಗಾಯದಿಂದ ಹೊರಗುಳಿದಿದ್ದ ಅವರು ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ಅಥವಾ ನ್ಯೂಜಿಲೆಂಡ್ ಸರಣಿಯ ಬಳಿಕ ನೆಹ್ರಾ ನಿವೃತಿ ಘೋಷಿಸುವ ಸಾಧ್ಯತೆಯಿದೆ.

ಯುವರಾಜ್ ಸಿಂಗ್, ಸುರೇಶ್ ರೈನಾ ಅವರಂತಹ ಆಟಗಾರರನ್ನು ಫಿಟ್ನೆಸ್ ನೆಪ ಹೇಳಿ ತಂಡದಿಂದ ಹೊರದಬ್ಬಿದ ಅದೇ ಸಂದರ್ಭದಲ್ಲಿ ನೆಹ್ರಾ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಇದು ಮಿಶ್ರ ಪ್ರತಿಕ್ರಿಯೆಗಳಿಗೆ ಕಾರಣವಾಗಿತ್ತು. ಟೀಮ್ ಇಂಡಿಯಾಗೆ ಪುನರಾಗಮನ ಮಾಡಿದರೂ ರಾಂಚಿ ಪಂದ್ಯದಲ್ಲಿ ಆಡುವ ಅವಕಾಶದಿಂದ ನೆಹ್ರಾ ವಂಚಿತರಾಗಿದ್ದರು. ಹಾಗಿದ್ದರೂ ಕೋಹ್ಲಿ ನಂಬಿಕೆಯನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಚುಟುಕು ಕ್ರಿಕೆಟ್‌ಗೆ ವಿದಾಯ ಸಲ್ಲಿಸಿದರೆ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ಆಯೋಜಿಸುವ ಐಪಿಎಲ್‌ನಲ್ಲಿ ಮುಂದುವರಿಯುವ ಸಾಧ್ಯತೆಯಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆರೆಸ್ಸೆಸ್ ಶಾಖೆಗಳಲ್ಲಿ ಮಹಿಳೆಯರು ಯಾವತ್ತಾದರೂ ಚಡ್ಡಿ ತೊಟ್ಟಿದ್ದಾರಾ?: ರಾಹುಲ್ ಗಾಂಧಿ

ಮುಂದಿನ ಸುದ್ದಿ »

ಬೇರೆ ದೇಶದಲ್ಲಾಗಿದ್ದರೆ ಬಿಜೆಪಿಯವರನ್ನು ಜನರು ಅಟ್ಟಾಡಿಸಿಕೊಂಡು ಹೊಡೆಯುತ್ತಿದ್ದರು: ಸಚಿವ ರೈ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×