Tuesday December 5 2017

Follow on us:

Contact Us
    243

246 ರನ್ ಗಳಿಗೆ ಭಾರತ ಡಿಕ್ಲೇರ್: ಶ್ರೀಲಂಕಾಗೆ ಭರ್ಜರಿ 410 ರನ್ ಟಾರ್ಗೆಟ್!

ದಿಲ್ಲಿ: ಇಲ್ಲಿನ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ 409 ರನ್‌ಗಳ ಬೃಹತ್ ಮುನ್ನಡೆ ದಾಖಲಿಸಿರುವ ಭಾರತ ಡಿಕ್ಲೇರ್ ಘೋಷಿಸಿದೆ. 356/9 ಎಂಬಲ್ಲಿದ್ದ ಬ್ಯಾಟಿಂಗ್ ಮುಂದುವರಿಸಿದ ಲಂಕಾ ತಂಡವನ್ನು 373 ರನ್‌ಗಳಿಗೆ ನಿಯಂತ್ರಿಸಿದ ಬಳಿಕ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಐದು ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿ ಡಿಕ್ಲೇರ್ ಘೋಷಿಸಿತ್ತು.

ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ 9, ಶಿಖರ್ ಧವನ್ 67, ರಹಾನೆ 10, ಪೂಜಾರ 49, ವಿರಾಟ್ ಕೊಹ್ಲಿ 50 ಹಾಗೂ ರೋಹಿತ್ ಶರ್ಮಾ ಅಜೇಯ 50 ರನ್ ಗಳಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಲಂಕಾ 373 ರನ್ ಗಳಿಗೆ ಸರ್ವ ಪತನ ಕಂಡಿತು. ಇದರೊಂದಿಗೆ ಭಾರತ 163 ರನ್ ಗಳ ಮುನ್ನಡೆ ಪಡೆದಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ 5 ವಿಕೆಟ್ ನಷ್ಟಕ್ಕೆ 246 ರನ್ ಪೇರಿಸಿ 2ನೇ ಇನ್ನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಗುಜರಾತ್ ವಿಧಾನಸಭಾ ಚುನಾವಣೆ: ಸಮೀಕ್ಷೆಗಳು ಹುಟ್ಟಿಸುತ್ತಿವೆ ಬಿಜೆಪಿಗೆ ಭಯ!

ಮುಂದಿನ ಸುದ್ದಿ »

ಸಿದ್ದರಾಮಯ್ಯ ಸರ್ಕಾರ ಭೃಷ್ಟಾಚಾರ ರಹಿತ ಸರ್ಕಾರ: ದೇವೇಗೌಡರಿಂದ ಪ್ರಶಂಸೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×