Sunday June 18 2017

Follow on us:

Contact Us
    340

ಇಂದಿನ ಪಂದ್ಯದಲ್ಲಿ ಭಾರತ ಖಂಡಿತ ಗೆಲ್ಲಲಿದೆ: ಇರ್ಫಾನ್‌ ಪಠಾಣ್‌

ನ್ಯೂಸ್ ಕನ್ನಡ ವರದಿ (18.06.2017): ಲಂಡನ್‌‌ನ ಓವಲ್‌ ಮೈದಾನದಲ್ಲಿ ಭಾರತ-ಪಾಕ್‌ ನಡುವೆ ಇಂದು ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಖಂಡಿತವಾಗಿಯೂ ಟೀಂ ಇಂಡಿಯಾ ಗೆಲುವು ಸಾಧಿಸಲಿದೆ ಎಂದು ತಂಡದ ಆಲ್‌ರೌಂಡರ್‌ ಇರ್ಫಾನ್‌ ಪಠಾಣ್ ಸಂಪೂರ್ಣ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿರುವ ಇರ್ಫಾನ್‌ ಪಠಾಣ್‌, ನನ್ನ ಪ್ರಕಾರ ಬರೋಬ್ಬರಿ 10 ವರ್ಷಗಳ ನಂತರ ಇಂಡೋ-ಪಾಕ್‌ ತಂಡಗಳು ಫೈನಲ್‌‌ನಲ್ಲಿ ಮುಖಾಮುಖಿಯಾಗುತ್ತಿದ್ದು, ಉಭಯ ದೇಶಗಳ ನಡುವಿನ ಪಂದ್ಯ ಯಾವಾಗಲೂ ವಿಶೇಷತೆಯಿಂದ ಕೂಡಿರುತ್ತದೆ, ಹಾಗಾಗಿ ವಿರಾಟ್‌ ಕೊಹ್ಲಿ ಪಡೆಗೆ ‘ಆಲ್‌ ದಿ ಬೆಸ್ಟ್‌’ ಎಂದು ಇರ್ಫಾನ್‌ ಪಠಾಣ್‌ ಹೇಳಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮೋದಿಯವರಂತಹ ಪ್ರಧಾನಮಂತ್ರಿ ದೇಶದಲ್ಲಿರುವುದು ನಮ್ಮ ಸೌಭಾಗ್ಯ: ಯಡಿಯೂರಪ್ಪ

ಮುಂದಿನ ಸುದ್ದಿ »

ಶುಭಕೋರುವಾಗ ಹೂಗುಚ್ಛಕ್ಕೆ ಬದಲಾಗಿ ಪುಸ್ತಕ ನೀಡಿ: ಪ್ರಧಾನಿ ಮೋದಿ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×