Saturday August 12 2017

Follow on us:

Contact Us
    883

ಲಂಕಾ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಸರಿಗಟ್ಟಿದ ಕೆ.ಎಲ್ ರಾಹುಲ್

ಹೊಸದಿಲ್ಲಿ: ಜಾಗತಿಕ ಕ್ರಿಕೆಟ್‌ನಲ್ಲಿ ಕನ್ನಡದ ಬಾವುಟವನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಿರುವ ಕೆಎಲ್ ರಾಹುಲ್, ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ ಏಳು ಅರ್ಧಶತಕಗಳನ್ನು ಬಾರಿಸುವ ಮೂಲಕ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ.

ಈ ಮೂಲಕ ಕನ್ನಡಿಗರೇ ಆದ ಮಾಜಿ ಬ್ಯಾಟ್ಸ್‌ಮನ್‌ಗಳಾದ ರಾಹುಲ್ ದ್ರಾವಿಡ್ ಮತ್ತು ಗುಂಡಪ್ಪ ವಿಶ್ವನಾಥ್ ಅವರ ಸತತ ಆರು ಅರ್ಧಶತಕಗಳ ದಾಖಲೆಗಳನ್ನು ಮೀರಿ ನಿಂತಿದ್ದಾರೆ.

ರಾಹುಲ್ ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ ಏಳು ಅರ್ಧಶತಕ ಬಾರಿಸಿದವರ ಪೈಕಿ ಸರ್ ಎವರ್‌ಟನ್ ವೀಕ್ಸ್, ಆ್ಯಂಡಿ ಫ್ಲವರ್, ಶಿವ್‌ನರೈನ್ ಚಂದ್ರಪಾಲ್, ಕುಮಾರ ಸಂಗಕ್ಕರ ಮತ್ತು ಕ್ರಿಸ್ ರೋಜರ್ಸ್ ಸಾಲಿಗೆ ಸೇರಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದ.ಕ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಗಳಿಗೆ ಬಿಜೆಪಿ ಮತ್ತು ಎಸ್.ಡಿ.ಪಿ.ಐ ಕಾರಣ: ರಮಾನಾಥ ರೈ

ಮುಂದಿನ ಸುದ್ದಿ »

ತನ್ನ 85 ವರ್ಷದ ತಾಯಿಯ ಆಗ್ರಹಗಳನ್ನು ವಿಭಿನ್ನ ರೀತಿಯಲ್ಲಿ ಪೂರೈಸಿದ ಮಗ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×