Sunday June 18 2017

Follow on us:

Contact Us
    563

ಇಂಗ್ಲೀಷ್ ಬಾರದೆ ಟ್ವಿಟ್ಟರ್‌ನಲ್ಲಿ ಟ್ರೋಲ್ ಆದ ಪಾಕಿಸ್ತಾನದ ನಾಯಕನಿಗೆ ಸೆಹ್ವಾಗ್ ಬೆಂಬಲ

ನ್ಯೂಸ್ ಕನ್ನಡ ವರದಿ (18.06.2017): ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯ ಮುಗಿದ ನಂತರ ನಡೆದ ಸುದ್ಧಿಗೋಷ್ಠಿ ವೇಳೆ ಇಂಗ್ಲೀಷ್ ನಲ್ಲಿ ಮಾತನಾಡಲು ಪಾಕಿಸ್ತಾನದ ಕಪ್ತಾನ ಸರ್ಫರಾಝ್ ತುಂಬಾ ಕಷ್ಟ ಪಟ್ಟಿದ್ದರು. ಇದನ್ನು ಮುಂದಿಟ್ಟುಕೊಂಡು ಕೆಲವರು ಅವರನ್ನು ಟೀಕಿಸಿದರು ಮತ್ತು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದರು.

ಆದರೆ ಭಾರತ ತಂಡ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಈ ಕುರಿತು ಟ್ವೀಟ್ ಮಾಡಿ ಸರ್ಫರಾಜ್ ಅವರನ್ನು ಟೀಕೆ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ‘ಸರ್ಫರಾಜ್ ಅಹಮ್ಮದ್ ಅವರು ಇಂಗ್ಲೀಷ್ ನಲ್ಲಿ ಮಾತನಾಡದಿರುವುದಕ್ಕೆ ಟೀಕಿಸುವುದು ಹುಚ್ಚುತನ. ಅವರು ಬಂದಿರುವುದು ಕ್ರಿಕೆಟ್ ಆಡಲು ಅದನ್ನು ಚನ್ನಾಗಿ ನಿಭಾಯಿಸಿದ್ದಾರೆ. ತಂಡವನ್ನು ಫೈನಲ್ ಹಂತಕ್ಕೆ ಕೊಂಡೊಯ್ದಿದ್ದಾರೆ. ಇದಕ್ಕಿಂತ ಇನ್ನು ಏನು ಬೇಕು’ ಎಂದು ಪ್ರಶ್ನಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಶುಭಕೋರುವಾಗ ಹೂಗುಚ್ಛಕ್ಕೆ ಬದಲಾಗಿ ಪುಸ್ತಕ ನೀಡಿ: ಪ್ರಧಾನಿ ಮೋದಿ

ಮುಂದಿನ ಸುದ್ದಿ »

ಪಾಕ್ ನಾಯಕನ ಮಗ ಅಬ್ದುಲ್ಲಾ ಜೊತೆ ಧೋನಿ ಫೋಟೋ: ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×