Saturday August 12 2017

Follow on us:

Contact Us
    599

ಆರೆಸ್ಸೆಸ್ ನ ಯಾವ ಹೀರೋ ಕೂಡಾ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿಲ್ಲ: ಪ್ರೊ. ಇರ್ಫಾನ್ ಹಬೀಬ್

ನ್ಯೂಸ್ ಕನ್ನಡ ವರದಿ-(12.08.17): ಆರೆಸ್ಸೆಸ್ ನಲ್ಲಿದ್ದ ಯಾವುದೇ ಹೀರೋ ಕೂಡಾ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿಲ್ಲ. ಇದೀಗ ಮುಘಲ್ ಸರಾಯಿ ರೈಲ್ವೇ ಸ್ಟೇಷನ್ ಗೆ ಆರೆಸ್ಸೆಸ್ ಚಿಂತಕ ದೀನ್ ದಯಾಳ್ ಉಪಾಧ್ಯಾಯರ ಹೆಸರನ್ನು ಮರುನಾಮಕರಣ ಮಾಡಲು ಮುಂದಾಗಿದೆ ಎಂದು ಖ್ಯಾತ ಇತಿಹಾಸಜ್ಞ ಪ್ರೊಫೆಸರ್ ಇರ್ಫಾನ್ ಹಬೀಬ್ ಹೇಳಿದರು. ಅವರು, ಸ್ವಾತಂತ್ರ್ಯದ 70ನೇ ವರ್ಷ ಎಂಬ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಅವರು ಸಿಕ್ಕಿದ ಕಡೆಗಳಲ್ಲೆಲ್ಲಾ ದೀನ್ ದಯಾಳ್ ಉಪಾಧ್ಯಾಯರವರ ಹೆಸರನ್ನು ನಾಮಕರಣ ಮಾಡಬಹುದು. ಭಾರತದ ಪ್ರಥಮ ಪ್ರಧಾನಿ ಜವಹರ್ ಲಾಲ್ ನೆಹರೂರವರ ಹೆಸರನ್ನು ಅಳಿಸಿ ಹಾಕಬಹುದು. ಆದರೆ ಸತ್ಯ ಯಾವತ್ತೂ ಸತ್ಯವೇ, ತಮ್ಮ ಸಂಘದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಲ್ಲದಿರುವುದೇ ಇವರ ಹತಾಶೆಗೆ ಕಾರಣ ಎಂದರು. ಕ್ವಿಟ್ ಇಂಡಿಯಾ ಚಳುವಳಿಯ 75ನೇ ವರ್ಷಾಚರಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ನೆಹರೂ ಹೆಸರನ್ನು ಹೇಳಿರಲಿಲ್ಲ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ತನ್ನ 85 ವರ್ಷದ ತಾಯಿಯ ಆಗ್ರಹಗಳನ್ನು ವಿಭಿನ್ನ ರೀತಿಯಲ್ಲಿ ಪೂರೈಸಿದ ಮಗ!

ಮುಂದಿನ ಸುದ್ದಿ »

ತ್ರಿವಳಿ ತಲಾಖ್ ಕುರಿತಾದ ಹೊಸ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಮ್ ಕೋರ್ಟ್!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×