Saturday October 21 2017

Follow on us:

Contact Us
    258

ಸಿಎಂ ಶಾಂತಿರಾಮಯ್ಯನಾಗಬೇಕೆ ಹೊರತು ಬೆಂಕಿರಾಮಯ್ಯ ಆಗಬಾರದು: ಆರ್. ಅಶೋಕ್

ಬೆಂಗಳೂರುಟಿಪ್ಪು ಜಯಂತಿ ಆಚರಣೆಯನ್ನು ಸರ್ಕಾರ ಕೈ ಬಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಂತಿ ರಾಮಯ್ಯ ಆಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಆರ್‌.ಅಶೋಕ್‌ ಮನವಿ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ  ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ಕೋಮು ಗಲಭೆಗೆ ಪ್ರಚೋದನೆ ನೀಡುವ ಸಲುವಾಗಿಯೇ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಣೆ ಮಾಡುತ್ತಿದೆ. ಇದು ಸಮಾಜದ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಬೆಂಕಿ ರಾಮಯ್ಯ ಬದಲಾಗಿ ಶಾಂತಿ ರಾಮಯ್ಯ ಆಗಿ ಟಿಪ್ಪು ಜಯಂತಿ ಆಚರಣೆಯನ್ನು ಕೈ ಬಿಡಬೇಕು’ ಎಂದರು.

ಇದೇ ವೇಳೆ ‘ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಇರಲಿ ಇರದೇ ಇರಲಿ, ನಾನು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ’ಎಂದು ಅಶೋಕ್‌ ಹೇಳಿದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಅಪ್ರಬುದ್ಧ ಮಾತನ್ನಾಡುವ ಅನಂತ್ ಕುಮಾರ್ ಹೆಗ್ಡೆಯನ್ನು ಸಚಿವಸ್ಥಾನದಿಂದಲೇ ಹೊರಹಾಕಬೇಕು: ದೇವೇಗೌಡ

ಮುಂದಿನ ಸುದ್ದಿ »

ನಾನು ಪರಿಶುದ್ಧನಾಗಿದ್ದೇನೆ, ಯಾರಿಂದಲೂ ಹಣ ಪಡೆದವನಲ್ಲ: ಸಚಿವ ರಮೇಶ್ ಕುಮಾರ್

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×