Thursday October 19 2017

Follow on us:

Contact Us
    321

ದೇವಸ್ಥಾನದ ಅರ್ಚಕರನ್ನು ಮದುವೆಯಾದರೆ ಬರೋಬ್ಬರಿ 3ಲಕ್ಷರೂ. ಆಫರ್!

ನ್ಯೂಸ್ ಕನ್ನಡ ವರದಿ-(19.10.17): ಸದ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ವೃತ್ತಿ ನಿರ್ವಹಿಸುತ್ತಿರುವವರನ್ನು ಮದುವೆಯಾಗಲು ಯುವತಿಯರು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣಕ್ಕಾಗಿ ತೆಲಂಗಾಣ ರಾಜ್ಯ ಸರಕಾರವೊಂದು ನಿರ್ಣಯವನ್ನು ಕೈಗೆತ್ತಿಕೊಂಡಿದ್ದು, ದೇವಾಲಯದಲ್ಲಿ ಅರ್ಚಕರಾಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ಮದುವೆಯಾದರೆ ಬರೋಬ್ಬರಿ 3 ಲಕ್ಷ ರೂ. ಉಡುಗೊರೆಯನ್ನು ನೀಡುವುದಾಗಿ ಘೋಷಿಸಿದೆ.

ಇತ್ತೀಚಿನ ದಿನಗಳಲ್ಲಿ ದೇವಾಲಯಗಳಲ್ಲಿ ಅರ್ಚಕರಿಗೆ ಆದಾಯ ಕಡಿಮೆ ಇರುವ ಕಾರಣ ಹೇಳಿ ವಧುವನ್ನು ಮದುವೆ ಮಾಡಿಕೊಡಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಈ ನೂತನ ಯೋಜನೆಯನ್ನು ತರಲಾಗಿದೆ ಎಂದು ದೈನಿಕವೊಂದು ವರದಿ ಮಾಡಿದೆ. ಕಲ್ಯಾಣಮಸ್ತು’ ಎನ್ನುವ ಹೆಸರಿನೊಡನೆ ಈ ಯೋಜನೆ ಮುಂದಿನ ತಿಂಗಳಿನಿಂದ ಜಾರಿಯಾಗಲಿದೆ. ಅರ್ಚಕರನ್ನು ವರಿಸಲು ಮುಂದಾದ ವಧುವಿಗೆ ಮೂರು ಲಕ್ಷ ಆಫ‌ರ್‌ ಜತೆಗೆ , ಮದುವೆ ಖರ್ಚಿಗಾಗಿ 1 ಲಕ್ಷ ರೂ. ಅನ್ನು ಹೆಣ್ಣಿನ ಮನೆಯವರಿಗೆ ನೀಡಲು ಸರಕಾರ ನಿರ್ಧರಿಸಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌: ಭಾರತ ತಂಡವನ್ನು ಹಿಂದಿಕ್ಕಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ »

ಕರ್ನಾಟಕದ ಸಮಗ್ರ ಅಭಿವೃದ್ಧಿಯ ವೇದಿಕೆಯಾಗಿ ‘ವಿಷನ್ 2025’ ಕಾರ್ಯ ನಿರ್ವಹಣೆ: ರೇಣುಕಾ ಚಿದಂಬರಂ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×