Wednesday September 23 2015

Follow on us:

Contact Us
news kannada

ತಮಾಷಾ ಟ್ರೈಲರ್ ಬಿಡುಗಡೆಯ ಸಮಾರಂಭದಲ್ಲಿ ರಣ್ಬೀರ್ ನನ್ನು “ಬ್ರೋ..” ಎಂದು ಕರೆದ ದೀಪಿಕಾ

ಹೌದು! ಸರಿಯಾಗಿಯೇ ಕೇಳಿದ್ದೀರ… ತಮಾಷಾ ಟ್ರೈಲರ್ ಬಿಡುಗಡೆಯ ಸಂದರ್ಭ ಮಾತಿನ ನಡುವೆ ದೀಪಿಕಾ ತನ್ನ ಮಾಜೀ ಪ್ರಿಯಕರ ರಣ್ಬೀರ್ ನನ್ನು “ಬ್ರೋ..” ಎಂದು ಕರೆದು ಪೇಚಿಗೆ ಸಿಲುಕಿದ್ದಳಂತೆ!

ಮಂಗಳವಾರ ಮುಂಬೈಯಲ್ಲಿ ತನ್ನ ಹೊಚ್ಚಹೊಸ ಚಿತ್ರ “ತಮಾಷಾ” ದ ಟ್ರೈಲರ್ ಬಿಡುಗಡೆಯ ಸಂದರ್ಭದಲ್ಲಿ, ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ 90 ದಿನಗಳವರೆಗೆ ಸಂದೇಶಗಳನ್ನು ಡಿಲೀಟ್ ಮಾಡಲಾಗದ್ದರ ಕುರಿತು ಕೇಳಲಾದ ಪ್ರಶ್ನೆಗೆ ರಣ್ಬೀರ್ ಕಪೂರ್, ನಿಮಗೆ ಗರ್ಲ್ ಫ್ರೆಂಡ್ ಅಥವಾ ಬಾಯ್ ಫ್ರೆಂಡ್ ಗಳಿದ್ದರೆ ಖಾಸಗಿ ಸಂದೇಶಗಳನ್ನು ವಾಟ್ಸಪ್ ನಲ್ಲಿ ಕಳುಹಿಸಬೇಡಿ ಎಂದು ಉತ್ತರಿಸಿದ್ದರು, ರಣ್ಬೀರ್ ಉತ್ತರದಿಂದ ಖುಷಿಯಾದ ದೀಪಿಕಾ ರಣ್ಬೀರ್ ಭುಜದ ಮೇಲೆ ಕೈ ಇಟ್ಟು “ವ್ಹಾಟ್ ಏನ್ ಆನ್ಸರ್ ಬ್ರೋ..” ಅಂತ ಉದ್ಘರಿಸಿ, ತುಟಿ ಕಚ್ಚಿಕೊಂಡಳಂತೆ!

ದೀಪಿಕಾ ಉದ್ದೇಶ ಪೂರ್ವಕ ವಾಗಿ ರಣ್ಬೀರ್ ನನ್ನು ಹಾಗೆ ಕರೆದಳೋ ಇಲ್ಲವೋ ಅದು ದೀಪಿಕಳಿಗೇ ಗೊತ್ತು,  ಆದರೂ ದೀಪಿಕಾ ರಣ್ಬೀರ್ ನನ್ನು “ಬ್ರೋ..’ ಅಂದಿದ್ದು ಕತ್ರೀನಾ ಗೆ ತುಸು ಸಮಾದಾನ ಕೊಟ್ಟಿರಬಹುದು ಅಲ್ಲವೇ?

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಬಕ್ರೀದ್ ಪ್ರಯುಕ್ತ 490 ಕೈದಿಗಳಿಗೆ ಬಿಡುಗಡೆ ಭಾಗ್ಯ: ದುಬೈ ಪ್ರಧಾನಿ ಶೇಖ್ ಮುಹಮ್ಮದ್ ಘೋಷಣೆ

ಮುಂದಿನ ಸುದ್ದಿ »

ಮಲ್ಪೆ: ತ್ಯಾಗ ಬಲಿದಾನದ ಸಂಕೇತವಾದ ಈದುಲ್ ಅದ್ಹಾ (ಬಕ್ರೀದ್) ಹಬ್ಬಾಚರಣೆ

ಸಿನೆಮಾ

  • bhavana

    ನಟಿ ಭಾವನಾರನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದವನ ಬಂಧನ

    February 18, 2017

    ನ್ಯೂಸ್ ಕನ್ನಡ(18-2-2017): ಚಿತ್ರನಟಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಳಂನಲ್ಲಿ ಭಾವನಾ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವನಾ ಅವರ ಕಾರು ಚಾಲಕನಾಗಿದ್ದ ...

    Read More
  • Marali Manege

    ಸೆನ್ಸಾರ್ ಮಂಡಳಿಯವರನ್ನೂ ಕಣ್ಣೀರು ಹಾಕಿಸಿದ ಚಿತ್ರ ಬಿಡುಗಡೆಗೆ ಸಿದ್ಧ

    February 16, 2017

    ಯೋಗೇಶ್ ಮಾಸ್ಟರ್ ನಿರ್ದೇಶನದ ಚಿತ್ರ ಸಂಘಪರಿವಾರ-ಪ್ರಗತಿಪರರ ಅಭಿಪ್ರಾಯವನ್ನೂ ಬದಲಿಸಬಹುದಂತೆ ನ್ಯೂಸ್ ಕನ್ನಡ ವರದಿ(16.02.2017)-ಮಂಗಳೂರು: ಯೋಗೇಶ್ ಮಾಸ್ಟರ್ ಅವರು ನಿರ್ದೇಶಿಸಿರುವ ‘ಮರಳಿ ಮನೆಗೆ’ ಕನ್ನಡ ಚಿತ್ರವು ಇದೀಗ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, ನಾಯಕರ ವೈಭವೀಕರಣದ ಚಿತ್ರಗಳನ್ನೇ ನೋಡಿ ...

    Read More
  • kaabil-hoon-lyrics-title-song-hrithik-roshan-yami-gautam

    ಬಾಕ್ಸ್ ಆಫೀಸ್ ನಲ್ಲಿ “ಕಮಾಲ್” ಮಾಡಿದ “ಕಾಬಿಲ್”

    February 8, 2017

    ನ್ಯೂಸ್ ಕನ್ನಡ(8-2-2017): ಹೃತಿಕ್ ರೋಶನ್-ಯಾಮಿ ಗೌತಮ್ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ಚಲನಚಿತ್ರ “ಕಾಬಿಲ್” ಬಾಕ್ಸಾಫೀಸ್ ನಲ್ಲಿ ಕಮಾಲ್ ಮಾಡಿದ್ದು, ಸುಮಾರು 80 ಕೋಟಿ ರೂ. ಗಳಿಸಿದೆ. ವಿಮರ್ಶಕರಿಂದ ಉತ್ತಮ ಅಭಿಪ್ರಾಯ ಗಳಿಸಿದ ಕಾಬಿಲ್ ಎರಡನೆ ವಾರಾಂತ್ಯದಲ್ಲಿ 14.55 ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×