ಸ್ಥಳೀಯರಿಗೆ ಉದ್ಯೋಗದಲ್ಲಿ ಶೇ.80ರಷ್ಟು ಮೀಸಲು: ಉದ್ಧವ್ ಠಾಕ್ರೆ ಘೋಷಣೆ

0
210

ನ್ಯೂಸ್ ಕನ್ನಡ ವರದಿ: ತಿಂಗಳಿಗೂ ಹೆಚ್ಚಿನ ಕಾಲದ ಹಗ್ಗ ಜಗ್ಗಾಟದ ಬಳಿಕ, ಕೊನೆಗೂ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಸರ್ಕಾರವೊಂದು ಅಸ್ತಿತ್ವಕ್ಕೆ ಬಂದಿದೆ.

ಮಹಾ ವಿಕಾಸ್‌ ಅಘಾಡಿ’ (ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌) ನಾಯಕ ಉದ್ಧವ್ ಠಾಕ್ರೆ ಅವರು ಗುರುವಾರ ಮಹಾರಾಷ್ಟ್ರ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.80ರಷ್ಟು ಮೀಸಲಾತಿ, 1 ರೂಪಾಯಿ ಕ್ಲಿನಿಕ್, 10 ರೂಪಾಯಿಗೆ ಊಟ ತಿಂಡಿ ಹಾಗೂ ರೈತರ ಸಾಲ ಮನ್ನಾ ಮಾಡುವ ಆಶ್ವಾಸನೆ ನೀಡಿದೆ.

ಈ ಯೋಜನೆಯ ಅಂಶಗಳ ಅನುಷ್ಠಾನಕ್ಕೆ ಎರಡು ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here